ಮೈಸೂರು: "ಮಹಾರಾಜ ಕಾಲೇಜು-ಒಂದು ಚಾರಿತ್ರಿಕ ಬೆಳವಣಿಗೆ (1833-1956)" ವಿಷಯಕ್ಕೆ ಸಂಬಂಧಿಸಿದಂತೆ ಸಂಶೋಧನೆ ನಡೆಸಿ ಮಾಹಿತಿಗಳನ್ನು ಗ್ರಂಥ ರೂಪದಲ್ಲಿ ಪ್ರಕಟಿಸಲು ಮೈಸೂರು ವಿಶ್ವವಿದ್ಯಾನಿಲಯವು ದಿ ಮಿಥಿಕ್ ಸೊಸೈಟಿಯೊಡನೆ ಒಡಂಬಡಿಕೆಗೆ ಸಹಿ ಹಾಕಿದೆ. ಮಹಾರಾಜ ಕಾಲೇಜಿನ ಪ್ರಾಧ್ಯಾಪಕರುಗಳಾದ ಡಾ. ರೋಹಿತ ಈಶ್ವರ, ಡಾ. ಪವಮಾನ …