university

ಓದುಗರ ಪತ್ರ: ವಿಶ್ವವಿದ್ಯಾನಿಲಯಕ್ಕೆ ರಾಮಕೃಷ್ಣ ಹೆಗಡೆ ಹೆಸರಿಡಿ

ಕರ್ನಾಟಕದ ಯಾವುದಾದರೊಂದು ವಿಶ್ವವಿದ್ಯಾನಿಲಯಕ್ಕೆ ಮೌಲ್ಯಾಧಾರಿತ ರಾಜಕಾರಣಿ ರಾಮಕೃಷ್ಣ ಹೆಗಡೆಯವರ ಹೆಸರನ್ನು ಇಡಬೇಕೆಂದು ಅವರ ಜನ್ಮಶತಾಬ್ದಿ ಸಮಾರಂಭದಲ್ಲಿ ಮಾಜಿ ಮಂತ್ರಿ ಪಿ.ಜಿ. ಆರ್. ಸಿಂಧ್ಯಾ ಮನವಿ ಮಾಡಿದ್ದಾರೆ. ಇದನ್ನು…

4 months ago

ಗೌರವ ಡಾಕ್ಟರೇಟ್ ಸ್ವೀಕರಿಸಿದ ಶಿಲ್ಪಿ ಅರುಣ್ ಯೋಗಿರಾಜ್‌

ರಾಜಸ್ಥಾನ: ಅಯೋಧ್ಯೆ ಶ್ರೀರಾಮಲಲ್ಲಾ ಮೂರ್ತಿ ಕೆತ್ತಿರುವ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ರಾಜಸ್ಥಾನದ ಮಹಾರಾಜ ಗಂಗಾ ಸಿಂಗ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್‌ ನೀಡಿ ಗೌರವಿಸಿದೆ. ಮೈಸೂರಿನ…

8 months ago

ಕೊಡಗು ವಿವಿ ರದ್ದತಿಗೆ ಕೊಡವ ಸಮಾಜದ ವಿರೋಧ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊಡಗು ವಿಶ್ವ ವಿದ್ಯಾನಿಲಯವನ್ನು ರದ್ದುಗೊಳಿಸುವ ಸರ್ಕಾರದ ಚಿಂತನೆ ಸರಿಯಾದ ಕ್ರಮವಲ್ಲ ಎಂದು ಅಖಿಲ ಕೊಡವ ಸಮಾಜ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಬಗ್ಗೆ…

10 months ago

ಮಂಡ್ಯ,ಚಾ.ನಗರ ವಿವಿ ಸೇರಿದಂತೆ 9 ಹೊಸ ವಿವಿ ಮುಚ್ಚುವ ಸಾಧ್ಯತೆ..?

ಬೆಂಗಳೂರು: ಬಿಜೆಪಿ ಆಡಳಿತಾವಧಿಯಲ್ಲಿ ಸ್ಥಾಪಿಸಲಾದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆರ್ಥಿಕ ಸಂಕಷ್ಟ ಮತ್ತು ಭೂ ಕೊರತೆಯೇ ಇದಕ್ಕೆ…

10 months ago

ಮೈಸೂರು: ಕಾಮಗಾರಿ ವೇಳೆ ಮಹಾರಾಣಿ ಕಾಲೇಜು ಕಟ್ಟಡ ಕುಸಿತ

ಮೈಸೂರು: ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ಮೈಸೂರು ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಕಟ್ಟಡ ಮಂಗಳವಾರ ಸಂಜೆ ಕುಸಿದಿದೆ. ಕಾಮಗಾರಿ ವೇಳೆ ಕಾಲೇಜು ಕಟ್ಟಡ ಕುಸಿತದ್ದು, ಕಟ್ಟಡ ಅವಶೇಷಗಳಡಿ…

11 months ago

ಸೆಪ್ಟೆಂಬರ್.‌8ರಿಂದ ರಾಹುಲ್‌ ಗಾಂಧಿ ಅಮೆರಿಕ ಪ್ರವಾಸ

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಸೆಪ್ಟೆಂಬರ್.‌8ರಿಂದ 10ರವರೆಗೆ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಮುಖಂಡ ಸ್ಯಾಮ್‌ ಪಿತ್ರೊಡಾ ಅವರು…

1 year ago

ಸೆ. 13ರಂದು ಮಂಡ್ಯ ವಿ.ವಿ. ಘಟಿಕೋತ್ಸವ | 1,457 ಸ್ನಾತಕ, 645 ಸ್ನಾತಕೋತ್ತರ ಪದವೀಧರರಿಗೆ ಪದವಿ ಪ್ರದಾನ

ಮಂಡ್ಯ: ಮಂಡ್ಯ ವಿಶ್ವವಿದ್ಯಾಲಯದ ಮೊದಲ ಮತ್ತು ಎರಡನೇ ವಾರ್ಷಿಕ ಘಟಿಕೋತ್ಸವವನ್ನು ಸೆಪ್ಟೆಂಬರ್ 13ರಂದು ಆಯೋಜಿಸಲು ಶುಕ್ರವಾರ ನಡೆದ ಮಂಡ್ಯ ವಿಶ್ವವಿದ್ಯಾಲಯದ ಎರಡನೇ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಯಿತು.…

1 year ago

‘ನಳಂದ’ ಕೇವಲ ಹೆಸರಲ್ಲ ಅದೊಂದು ಅಸ್ಮಿತೆ : ಪ್ರಧಾನಿ ಮೋದಿ

ಬಿಹಾರ : ನಳಂದ ಕೇವಲ ಒಂದು ಹೆಸರಲ್ಲ ಅದೊಂದು ಅಸ್ಮಿತೆ ಎಂದು ಪ್ರಧನಿ ನರೇಂದ್ರ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದರು. ಬಿಹಾರದ ರಾಜ್‌ಗಿರ್‌ನಲ್ಲಿ ನೂತನವಾಗಿ ನಿರ್ಮಿಸಿರುವ ನಳಂದ ವಿಶ್ವವಿದ್ಯಾಲಯದ…

1 year ago

ಪ್ರಧಾನಿ ಮೋದಿ ಚಿತ್ರ ಇರುವ “ಸೆಲ್ಫಿ ಪಾಯಿಂಟ್” ಸ್ಥಾಪಿಸಿ: ವಿವಿಗಳಿಗೆ ಯುಜಿಸಿ ಸೂಚನೆ

ನವದೆಹಲಿ : ದೇಶದ ಎಲ್ಲಾ ವಿವಿ ಮತ್ತು ಕಾಲೇಜುಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಚಿತ್ರಗಳಿರುವ ಸೆಲ್ಪಿ ಪಾಯಿಂಟ್‌ಗಳನ್ನು ಅಥವಾ ತಾಣಗಳನ್ನು ಸ್ಥಾಪಿಸುವಂತೆ ಎಲ್ಲಾ ವಿಶ್ವ ವಿದ್ಯಾನಿಲಯಗಳು ಮತ್ತು ಕಾಲೇಜುಗಳಿಗೆ…

2 years ago

ವಿ.ವಿಗೆ ಅಂಬೇಡ್ಕರ್‌ ಹೆಸರು : ಹೆಚ್ಚಿದ ಕೂಗು

ಚಾಮರಾಜನಗರ : ನಗರದ ಹೊರವಲಯದ ಯಡಪುರದಲ್ಲಿ ಉದ್ಘಾಟನೆಗೊಂಡಿರುವ ಜಿಲ್ಲೆಯ ಹೊಸ ವಿಶ್ವವಿದ್ಯಾಲಯಕ್ಕೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಹೆಸರು ಇಡಬೇಕು ಎಂಬ ಕೂಗು ಕೇಳಿ ಬಂದಿದೆ.ಮೈಸೂರು ವಿವಿಯ…

3 years ago