university

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು…

1 week ago

ಚಾ.ನಗರ ವಿ.ವಿ | ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಿಎಚ್‌.ಡಿಗೆ ಅವಕಾಶ

ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ ವೇತನವೂ ದೊರೆಯುತ್ತಿದೆ. ವಿದ್ಯಾರ್ಥಿಗಳು ಈ ಪ್ರಯೋಜನ…

2 months ago

ಓದುಗರ ಪತ್ರ | ಬಸವರಾಜ ಬೊಮ್ಮಾಯಿ ನಿರ್ಧಾರ ಸ್ವಾಗತಾರ್ಹ

ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ ನೀಡಿರುವುದು ಸ್ವಾಗತಾರ್ಹವಾಗಿದೆ. ಹಲವು ರಾಜಕಾರಣಿಗಳು ವಿವಿಯ…

3 months ago

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರದಲ್ಲಿಯೇ ಬ್ಯಾನ್‌ ಆಗಲಿದೆ ಮೊಬೈಲ್?:‌ ಸಿಎಂ ಸಿದ್ದರಾಮಯ್ಯ ಸುಳಿವು

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಫೋನ್‌ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ…

5 months ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳ…

5 months ago

ಮೈಸೂರು ವಿ.ವಿ106ನೇ ಘಟಿಕೋತ್ಸವ ಸಂಭ್ರಮ : ರಾಜೇಂದ್ರ ಸಿಂಗ್‌ ಬಾಬು ಸೇರಿ ಮೂವರಿಗೆ ಗೌರವ ಡಾಕ್ಟರೇಟ್‌

ಮೈಸೂರು : ಶತಮಾನ ಪೂರೈಸಿರುವ ಪ್ರತಿಷ್ಠತಿ ಮೈಸೂರು ವಿಶ್ವವಿದ್ಯಾನಿಲಯವು 106ನೇ ಘಟಿಕೋತ್ಸವದ ಸಂಭ್ರಮದಲ್ಲಿದೆ. ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್‌ ಭವನದಲ್ಲಿ ಜನವರಿ 5 ರಂದು(ಸೋಮವಾರ) ಪ್ರತಿಭಾರಿಯಂತೆಯೂ ಈ ಬಾರಿಯೂ…

6 months ago

ಓದುಗರ ಪತ್ರ: ವಿಶ್ವವಿದ್ಯಾನಿಲಯಕ್ಕೆ ರಾಮಕೃಷ್ಣ ಹೆಗಡೆ ಹೆಸರಿಡಿ

ಕರ್ನಾಟಕದ ಯಾವುದಾದರೊಂದು ವಿಶ್ವವಿದ್ಯಾನಿಲಯಕ್ಕೆ ಮೌಲ್ಯಾಧಾರಿತ ರಾಜಕಾರಣಿ ರಾಮಕೃಷ್ಣ ಹೆಗಡೆಯವರ ಹೆಸರನ್ನು ಇಡಬೇಕೆಂದು ಅವರ ಜನ್ಮಶತಾಬ್ದಿ ಸಮಾರಂಭದಲ್ಲಿ ಮಾಜಿ ಮಂತ್ರಿ ಪಿ.ಜಿ. ಆರ್. ಸಿಂಧ್ಯಾ ಮನವಿ ಮಾಡಿದ್ದಾರೆ. ಇದನ್ನು…

10 months ago

ಗೌರವ ಡಾಕ್ಟರೇಟ್ ಸ್ವೀಕರಿಸಿದ ಶಿಲ್ಪಿ ಅರುಣ್ ಯೋಗಿರಾಜ್‌

ರಾಜಸ್ಥಾನ: ಅಯೋಧ್ಯೆ ಶ್ರೀರಾಮಲಲ್ಲಾ ಮೂರ್ತಿ ಕೆತ್ತಿರುವ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ರಾಜಸ್ಥಾನದ ಮಹಾರಾಜ ಗಂಗಾ ಸಿಂಗ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್‌ ನೀಡಿ ಗೌರವಿಸಿದೆ. ಮೈಸೂರಿನ…

1 year ago

ಕೊಡಗು ವಿವಿ ರದ್ದತಿಗೆ ಕೊಡವ ಸಮಾಜದ ವಿರೋಧ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊಡಗು ವಿಶ್ವ ವಿದ್ಯಾನಿಲಯವನ್ನು ರದ್ದುಗೊಳಿಸುವ ಸರ್ಕಾರದ ಚಿಂತನೆ ಸರಿಯಾದ ಕ್ರಮವಲ್ಲ ಎಂದು ಅಖಿಲ ಕೊಡವ ಸಮಾಜ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಬಗ್ಗೆ…

1 year ago

ಮಂಡ್ಯ,ಚಾ.ನಗರ ವಿವಿ ಸೇರಿದಂತೆ 9 ಹೊಸ ವಿವಿ ಮುಚ್ಚುವ ಸಾಧ್ಯತೆ..?

ಬೆಂಗಳೂರು: ಬಿಜೆಪಿ ಆಡಳಿತಾವಧಿಯಲ್ಲಿ ಸ್ಥಾಪಿಸಲಾದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆರ್ಥಿಕ ಸಂಕಷ್ಟ ಮತ್ತು ಭೂ ಕೊರತೆಯೇ ಇದಕ್ಕೆ…

1 year ago