ಬಿಹಾರ : ನಳಂದ ಕೇವಲ ಒಂದು ಹೆಸರಲ್ಲ ಅದೊಂದು ಅಸ್ಮಿತೆ ಎಂದು ಪ್ರಧನಿ ನರೇಂದ್ರ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದರು. ಬಿಹಾರದ ರಾಜ್‌ಗಿರ್‌ನಲ್ಲಿ ನೂತನವಾಗಿ ನಿರ್ಮಿಸಿರುವ ನಳಂದ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಫಲಕವನ್ನು ಅನಾವರಣ ಮಾಡಿ ಸಸಿ ನೆಡುವ ಮೂಲಕ ಇಂದು ಪ್ರಧಾನಿ ಮೋದಿ …

ನವದೆಹಲಿ : ದೇಶದ ಎಲ್ಲಾ ವಿವಿ ಮತ್ತು ಕಾಲೇಜುಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಚಿತ್ರಗಳಿರುವ ಸೆಲ್ಪಿ ಪಾಯಿಂಟ್‌ಗಳನ್ನು ಅಥವಾ ತಾಣಗಳನ್ನು ಸ್ಥಾಪಿಸುವಂತೆ ಎಲ್ಲಾ ವಿಶ್ವ ವಿದ್ಯಾನಿಲಯಗಳು ಮತ್ತು ಕಾಲೇಜುಗಳಿಗೆ ಯುಜಿಸಿ (ವಿಶ್ವವಿದ್ಯಾಲಯ ಧನಸಹಾಯ ಆಯೋಗ) ಸೂಚನೆ ನೀಡಿದೆ. 2024ರ ಲೋಕಸಭಾ ಚುನಾವಣೆಗೂ ಮುನ್ನಾ …
ಚಾಮರಾಜನಗರ : ನಗರದ ಹೊರವಲಯದ ಯಡಪುರದಲ್ಲಿ ಉದ್ಘಾಟನೆಗೊಂಡಿರುವ ಜಿಲ್ಲೆಯ ಹೊಸ ವಿಶ್ವವಿದ್ಯಾಲಯಕ್ಕೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರು ಇಡಬೇಕು ಎಂಬ ಕೂಗು ಕೇಳಿ ಬಂದಿದೆ.ಮೈಸೂರು ವಿವಿಯ ಅಧೀನದಲ್ಲಿದ್ದ ಸ್ನಾತಕೋತ್ತರ ಕೇಂದ್ರಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಹೆಸರು ಇಡಲಾಗಿತ್ತು. ಅದೇ ಹೆಸರನ್ನು ಹೊಸ ವಿವಿಗೂ …