ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಹುನಿರೀಕ್ಷಿತ ಬಜೆಟ್ ಮಂಡನೆಯ ವೇಳೆ ಭದ್ರತಾ ಲೋಪ ಎದುರಾದ ಘಟನೆ ನಡೆದಿದೆ. ಸಿಎಂ ಅವರು ಬಜೆಟ್ ಮಂಡಿಸುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಶಾಸಕರ ಸೀಟ್‍ನಲ್ಲಿ ಕುಳಿತುಕೊಂಡಿದ್ದರು. ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡುತ್ತಿದ್ದ ಸಂದರ್ಭದಲ್ಲಿ …

