ಮೈಸೂರಿನ ಗಾಯತ್ರಿಪುರಂ ಮಾನಸ ಶಾಲೆಯ ಮುಂಭಾಗದ ಉದ್ಯಾನವನಕ್ಕೆ ಹೊಂದಿಕೊಂಡಿರುವ ಸಾರ್ವಜನಿಕ ಶೌಚಾಲಕ್ಕೆ ಬೀಗ ಹಾಕಲಾಗಿದೆ. ಇದರಿಂದ ವಾಯು ವಿಹಾರಕ್ಕೆ ಬರುವವರು ಹಾಗೂ ಈ ಮಾರ್ಗದಲ್ಲಿ ಸಂಚರಿಸುವ ಸಾರ್ವಜನಿಕರು…