ಮೈಸೂರು : ಜಿಲ್ಲೆಯಲ್ಲಿ ಹುಲಿ ದಾಳಿ ಮುಂದುವರೆದಿದ್ದು, ಇದೀಗ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಸರಗೂರು ತಾಲ್ಲೂಕಿನ ಕೂಡುಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೃತ ವ್ಯಕ್ತಿಯನು ಗ್ರಾಮದ ದೊಡ್ಡನಿಂಗಯ್ಯ(65) ಎಂದು ಗುರುತಿಸಲಾಗಿದೆ. ಇದನ್ನು ಓದಿ: ಹುಲಿ ದಾಳಿ | ಅಧಿಕಾರಿಗಳ ನಿರ್ಲಕ್ಷ್ಯವೇ ತಂದೆ ಸಾವಿಗೆ …

