ಹುಣಸೂರು: ಇಲ್ಲಿನ ಬನ್ನಿಕುಪ್ಪೆ ಗ್ರಾಮದ ಮಾರಿಗುಡಿ ಆವರಣದಲ್ಲಿ ಅಸ್ಪೃಶ್ಯತಾ ನಿವಾರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಅಧಿಕಾರಿ ಅಶೋಕ್ ಕುಮಾರ್, ಗ್ರಾಮ ಪಂಚಾಯತಿ ಅಧ್ಯಕ್ಷ ಗೋವಿಂದ ನಾಯಕ್, ಜ್ಞಾನಜ್ಯೋತಿ ಸಂಸ್ಥೆಯ ಕಾರ್ಯದರ್ಶಿ ಹೇಮಾವತಿ ಹಾಗೂ ಗಣ್ಯರು ಉದ್ಘಾಟಿಸಿದರು. ಪ್ರಾಸ್ತಾವಿಕ ನುಡಿಗಳನ್ನಾಡಿದ …

