ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ 2,000 ಬೋಧಕ ಹುದ್ದೆಗಳನ್ನು ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ನೀಡಿ …
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ 2,000 ಬೋಧಕ ಹುದ್ದೆಗಳನ್ನು ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ನೀಡಿ …
ಮೈಸೂರು : ಇಂದಿನ ಕಾಲದಲ್ಲಿ ಜ್ಞಾನದ ಜೊತೆಗೆ ಕೌಶಲ ತುಂಬಾ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವ (ಪರೀಕ್ಷಾಂಗ) ಪ್ರೊ.ಎನ್.ನಾಗರಾಜು ಹೇಳಿದರು. ನಗರದ ಮೈಸೂರು ವಿಶ್ವವಿದ್ಯಾನಿಲಯದ ರೇಷ್ಮೆ ಕೃಷಿ ವಿಜ್ಞಾನ …
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ 106ನೇ ಘಟಿಕೋತ್ಸವವು ಜ.5ರಂದು ಬೆಳಿಗ್ಗೆ 11:30ಕ್ಕೆ ಕ್ರಾಫರ್ಡ್ ಭವನದಲ್ಲಿ ನಡೆಯಲಿದೆ. ಒಟ್ಟು 30,966 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದ್ದು, ಇವರಲ್ಲಿ 18,612 ವಿದ್ಯಾರ್ಥಿನಿಯರಿದ್ದರೆ, 12,354ವಿದ್ಯಾರ್ಥಿಗಳಿದ್ದಾರೆ ಎಂದು ವಿ.ವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ತಿಳಿಸಿದರು. ವಿವಿ ಕ್ರಾಫರ್ಡ್ ಭವನದಲ್ಲಿ …
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ಮಾರ್ಗದರ್ಶಕರ ಕೊರತೆಯಿಂದ ಹೊಸದಾಗಿ ಪಿಎಚ್.ಡಿ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ ತೊಡಕಾಗಿದೆ. ಹೀಗಾಗಿ, ಹೆಚ್ಚುವರಿ ಪಿಎಚ್.ಡಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ವಿಶ್ವ ವಿದ್ಯಾನಿಲಯದ ಕ್ರಾಫಡ್ ಭವನ ಮುಂಭಾಗ ನಡೆಯುತ್ತಿರುವ ಧರಣಿ ಮೂರನೇ ದಿನಕ್ಕೆ …
ಮೈಸೂರು: ಪತ್ರಿಕೋದ್ಯಮದ ಆದ್ಯತೆ ಸತ್ಯ ನಿಷ್ಠೆಯಿಂದ ಪಕ್ಷ ನಿಷ್ಠೆಗೆ ಜಾರಿ ಈಗ ವ್ಯಕ್ತಿ ನಿಷ್ಠತೆ ಕಡೆಗೆ ಜಾರುತ್ತಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಬೇಸರಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪತ್ರಿಕೋದ್ಯಮ ಮತ್ತು ಸಮೂಹ …
ಸಾರ್ವಜನಿಕ ಬದುಕಿನಲ್ಲೂ ಓದುಗರನ್ನು ಗಳಿಸಿದ್ದ ಪ್ರಾಧ್ಯಾಪಕ ರಹಮತ್ ತರೀಕೆರೆ ಕರ್ನಾಟಕ ಜನಪರ ವಿದ್ವಾಂಸರೂ ವಿದ್ಯಾರ್ಥಿ ಪ್ರೀತಿಯ ಪ್ರಾಧ್ಯಾಪಕರೂ, ಚಳವಳಿಗಳ ಸಖನೂ ಆಗಿದ್ದ ಪ್ರೊ. ಮುಜಾಪ್ಫರ್ ಅಸ್ಸಾದಿಯವರು, ಅನಿರೀಕ್ಷಿತವಾಗಿ ನಿಧನವಾಗಿ, ತಮ್ಮ ಗೆಳೆಯರನ್ನೂ ವಿದ್ಯಾರ್ಥಿಗಳನ್ನೂ ಕುಟುಂಬದವರನ್ನೂ ಶೋಕದಲ್ಲಿ ಮುಳುಗಿಸಿದ್ದಾರೆ. ಅವರಿನ್ನೂ ಬದುಕಿ, ನಾಡಿಗೆ …
• ಆದಿತ್ಯ ಸೊಂಡಿ, ಹಿರಿಯ ವಕೀಲರು, ಸುಪ್ರೀಂ ಕೋರ್ಟ್, ಹೊಸದಿಲ್ಲಿ ಡಾ.ಮುಜಾಫರ್ ಅಸ್ಸಾದಿಯವರ ಶಿಷ್ಯನಾಗಿರುವುದು ನನ್ನ ಭಾಗ್ಯ ಎಂದು ನಂಬುತ್ತೇನೆ. ನಮ್ಮ ಭೇಟಿಯು ಯೋಜಿತವಲ್ಲದಿದ್ದರೂ, ಅದು ತಪ್ಪದೇ ಒಂದು ದೈವೀಕೃತ್ಯವಾಯಿ ತೇನೋ ಅನಿಸುತ್ತದೆ. 2007ರಲ್ಲಿ ನಾನು ನನ್ನ ಪಿಎಚ್.ಡಿ.ಗೆ ಸೇರುವ ಯೋಜನೆ …