ನವದೆಹಲಿ: ರಾಮನಗರಿ ಅಯೋಧ್ಯೆಯಲ್ಲಿ 25 ಲಕ್ಷಕ್ಕೂ ಹೆಚ್ಚು ದೀಪ ಬೆಳಗಿಸಿ ಗಿನ್ನಿಸ್ ದಾಖಲೆ ನಿರ್ಮಿಸಲಾಗಿದೆ. 25 ಲಕ್ಷಕ್ಕೂ ಹೆಚ್ಚಿನ ಮಣ್ಣಿನ ದೀಪಗಳನ್ನು ಒಟ್ಟಿಗೆ ಬೆಳಗಿಸಲಾಗಿದೆ. ಇದರೊಂದಿಗೆ ವೇದಾಚಾರ್ಯರು ಏಕಕಾಲದಲ್ಲಿ ಆರತಿ ಮಾಡುವ ಮೂಲಕ ಎರಡು ದಾಖಲೆ ನಿರ್ಮಾಣ ಮಾಡಿದ್ದಾರೆ. ಹೆಚ್ಚಿನ ಜನರು …