Mysore
25
overcast clouds

Social Media

ಬುಧವಾರ, 30 ಏಪ್ರಿಲ 2025
Light
Dark

up

ಉಪೇಂದ್ರ ಅಭಿನಯದ ‘UI’ ಚಿತ್ರ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರವು ಮೊದಲ ವಾರ 26 ಕೋಟಿ ರೂ ಗಳಿಕೆ ಮಾಡಿದೆ ಎಂದು ಹೇಳಲಾಗುತ್ತಿದೆ. ಚಿತ್ರಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ ಬಗ್ಗೆ ಉಪೇಂದ್ರ ಮತ್ತು ‘UI’ ಚಿತ್ರತಂಡದವರು ಖುಷಿಯಾಗಿದ್ದಾರೆ. ಇದೇ ಸಂಭ್ರಮದಲ್ಲಿ ಕೇಕು …

ಉತ್ತರ ಪ್ರದೇಶ: ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಗೂಗಲ್ ಮ್ಯಾಪ್ ನಂಬಿ ಹೊರಟ ಕಾರೊಂದು ನಿರ್ಮಾಣ ಹಂತದ ಸೇತುವೆಯ ಮೇಲಿಂದ ನದಿಗೆ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಶನಿವಾರ ರಾತ್ರಿ ನಡೆದಿದ್ದು, ಭಾನುವಾರ ಬೆಳಿಗ್ಗೆ ವಿಚಾರ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಮೃತಪಟ್ಟವರನ್ನು ವಿವೇಕ್ …

ಗುರುಗ್ರಾಮ: ಗುರುಗ್ರಾಮದಲ್ಲಿ ಸುರಿದ ಭಾರೀ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಧಾರಾಕಾರ ಮಳೆಯಿಂದ ನಗರದ ರಸ್ತೆಗಳು ಮತ್ತು ಹೆದ್ದಾರಿಗಳೆಲ್ಲಾ ಸಂಪೂರ್ಣ ಬಂದ್‌ ಆಗಿದ್ದು, ಹಲವಾರು ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ. ಇನ್ನು ಭರ್ಜರಿ ಮಳೆಯಾಗಿರುವ …

ಉತ್ತರಪ್ರದೇಶ : ಅಯೋಧ್ಯೆಯ ರಾಮಮಂದಿರವನ್ನು ಧ್ವಂಸಗೊಳಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ್ದ ಮೂವರು ಯುವಕರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಿಜ್ನೋರ್‌  ಜಿಲ್ಲೆಯ ಇರ್ಷಾದ್‌, ಅಜ್ಮಲ್‌ ಮತ್ತು ಅಲಿ ಬಂಧಿತ ಆರೋಪಿಗಳು. ಸಾಮಾಜಿಕ ಜಾಲತಾಣಗಳಲ್ಲಿ ಹಲವು ಫೇಕ್‌ ಅಕೌಂಟ್‌ ಗಳನ್ನು ಸೃಷ್ಟಿಸಿಕೊಂಡಿದ್ದ ಈ ಮೂವರೂ …

Stay Connected​