ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್, 2024ರ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲಿವೆ, ಇದಕ್ಕೆ ವೇದಿಕೆ ಸಿದ್ಧವಾಗುತ್ತಿದ್ದು ದೇವೇಗೌಡರು ಮತ್ತು ಬಿಜೆಪಿ ವರಿಷ್ಠರು ಮಾತುಕತೆ ನಡೆಸಲಿದ್ದಾರೆ ಎಂಬ ಊಹಾಪೋಹ ಇಷ್ಟು ದಿನ ಕೇಳಿಬರುತ್ತಿತ್ತು. ಇದಕ್ಕೆಲ್ಲ ಉತ್ತರವೆಂಬಂತೆ …