Mysore
22
broken clouds

Social Media

ಶುಕ್ರವಾರ, 14 ನವೆಂಬರ್ 2025
Light
Dark

upendra

Homeupendra

ಸುಮಾರು 18 ವರ್ಷಗಳ ಹಿಂದೆ ವಿಷ್ಣುವರ್ಧನ್‍, ಅಂಬರೀಶ್‍ ಮುಂತಾದವರ ಸಮ್ಮುಖದಲ್ಲಿ ಪ್ರಾರಂಭವಾಗಿದ್ದ ‘ಭೀಮೂಸ್‍ ಬ್ಯಾಂಗ್‍ ಬ್ಯಾಂಗ್‍ ಕಿಡ್ಸ್’ ಈಗ ‘ರಕ್ತ ಕಾಶ್ಮೀರ’ ಎಂಬ ಹೊಸ ಹೆಸರಿನಲ್ಲಿ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಇತ್ತೀಚೆಗೆ ಟ್ರೇಲರ್‍ ಬಿಡುಗಡೆಯಾಗಿದ್ದು, ನವೆಂಬರ್‍ ತಿಂಗಳಲ್ಲೇ ಚಿತ್ರ ಬಿಡುಗಡೆ ಆಗಲಿದೆ. …

upendra

ಸದ್ಯ ನಾಗಣ್ಣ ನಿರ್ದೇಶನದ ‘ಭಾರ್ಗವ’ ಚಿತ್ರದಲ್ಲಿ ನಟಿಸುತ್ತಿರುವ ಉಪೇಂದ್ರ, ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಈ ಹಿಂದೆ ‘ಛೂ ಮಂತರ್ʼ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ಮಿಸಿರುವ ತರುಣ್‍ ಶಿವಪ್ಪ ಈ ಚಿತ್ರವನ್ನು ತರುಣ್‍ ಸ್ಟುಡಿಯೋಸ್‍ ಮೂಲಕ ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ …

ಶಿವರಾಜಕುಮಾರ್‍, ಉಪೇಂದ್ರ ಮತ್ತು ರಾಜ್‍ ಬಿ ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘45’ ಚಿತ್ರವು ಆಗಸ್ಟ್.15ರಂದು ಪ್ಯಾನ್‍ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಒಂದು ಹಾಡನ್ನು ಹೊರತುಪಡಿಸಿದರೆ, ಮಿಕ್ಕಂತೆ ಚಿತ್ರೀಕರಣ ಮುಗಿದು, ಪೋಸ್ಟ್ ಪ್ರೊಡಕ್ಷನ್‍ ಕೆಲಸಗಳು ಸಹ ಮುಗಿಯುತ್ತಾ …

Upendra

‘UI’ ಚಿತ್ರ ನಿರ್ದೇಶಿಸುತ್ತಿದ್ದರಿಂದ ಉಪೇಂದ್ರ ಯಾವೊಂದು ಹೊಸ ಚಿತ್ರವನ್ನೂ ಒಪ್ಪಿರಲಿಲ್ಲ. ಈಗ ‘UI’ ಬಿಡುಗಡೆಯಾಗಿ ಟಿವಿಯಲ್ಲೂ ಪ್ರಸಾರವಾಗಿದೆ. ಈಗ ಉಪೇಂದ್ರ ಒಂದರ ಹಿಂದೊಂದು ಚಿತ್ರಗಳಲ್ಲಿ ನಟಿಸುತ್ತಿರುವ ಸುದ್ದಿ ಬರುತ್ತಿದೆ. ನಾಗಣ್ಣ ನಿರ್ದೇಶನದ ‘ಭಾರ್ಗವ’ ಚಿತ್ರದಲ್ಲಿ ಉಪೇಂದ್ರ ನಟಿಸುತ್ತಿರುವ ಸುದ್ದಿ ಕಳೆದ ತಿಂಗಳು …

ನಟಿ ಅಂಕಿತಾ ಅಮರ್‍, ‘ಅಬ ಜಬ ದಬ’ ಮತ್ತು ‘ಜಸ್ಟ್ ಮ್ಯಾರೀಡ್‍’ ಚಿತ್ರಗಳಲ್ಲಿ ನಟಿಸಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಈ ಮಧ್ಯೆ, ಅವರು ‘ಭಾರ್ಗವ’ ಚಿತ್ರದಲ್ಲಿ ಉಪೇಂದ್ರ ಎದುರು ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ‘ಇಬ್ಬನಿ ತಬ್ಬಿದ …

2022ರಲ್ಲಿ ಬಿಡುಗಡೆಯಾದ ‘ಘನಿ’ ಎಂಬ ಚಿತ್ರದಲ್ಲಿ ನಟಿಸಿದ್ದೇ ಕೊನೆ. ಆ ನಂತರ ಉಪೇಂದ್ರ ಯಾವೊಂದು ತೆಲುಗು ಚಿತ್ರದಲ್ಲಿ ನಟಿಸಿರಲಿಲ್ಲ. ಈಗ ಮೂರು ವರ್ಷಗಳ ನಂತರ ಉಪೇಂದ್ರ, ತೆಲುಗು ಚಿತ್ರದಲ್ಲಿ ನಟಿಸುತ್ತಿದ್ದಾರೆ. ರಾಮ್‍ ಪೋತಿನೇನಿ ಅಭಿನಯದ 22ನೇ ಚಿತ್ರದಲ್ಲಿ ಅವರು ಪ್ರಮುಖ ಪಾತ್ರದಲ್ಲಿ …

ಕನ್ನಡದಲ್ಲಿ ಪ್ಯಾನ್‍ ಇಂಡಿಯಾ ಚಿತ್ರಗಳು ಆಗಾಗ ತಯಾರಾಗುತ್ತಿದ್ದರೂ, ಆ ಚಿತ್ರಗಳನ್ನು ಬೇರೆ ರಾಜ್ಯಗಳಲ್ಲಿ ಪ್ರಚಾರ ಮಾಡುವುದಕ್ಕೆ, ಬಿಡುಗಡೆ ಮಾಡುವುದಕ್ಕೆ ಚಿತ್ರತಂಡಗಳು ಮುಂದಾಗುವುದೇ ಇಲ್ಲ. ಮೇಲ್ನೋಟಕ್ಕೆ ಪ್ಯಾನ್‍ ಇಂಡಿಯಾ ಚಿತ್ರ ಎಂದು ಹೇಳಲಾಗುತ್ತದಾದರೂ, ಚಿತ್ರ ಕರ್ನಾಟಕ ಬಿಟ್ಟು ಎಲ್ಲೂ ಹೋಗುವುದಿಲ್ಲ. ‘45’ ಚಿತ್ರವನ್ನು …

‘ಕೋಟಿಗೊಬ್ಬ 3’ ಚಿತ್ರದ ಸೋಲು, ನಷ್ಟ ಮತ್ತು ವಿವಾದಗಳಿಂದ, ನಿರ್ಮಾಣದಿಂದ ಕೆಲವು ಸಮಯ ದೂರವೇ ಇದ್ದ ನಿರ್ಮಾಪಕ ‘ಸೂರಪ್ಪ’ ಬಾಬು, ಆ ನಂತರ ಶಿವರಾಜಕುಮಾರ್‍ ಮತ್ತು ಗಣೇಶ್‍ ಅಭಿನಯದ ಚಿತ್ರವೊಂದನ್ನು ನಿರ್ಮಿಸುವುದಾಗಿ ಹೇಳಿದ್ದರು. ದರ್ಶನ್‍ಗೂ ಹೊಸ ಚಿತ್ರವೊಂದಕ್ಕೆ ಅಡ್ವಾನ್ಸ್ ಕೊಟ್ಟಿದ್ದರು. ಆದರೆ, …

ಶಿವರಾಜಕುಮಾರ್‍, ಉಪೇಂದ್ರ ಮತ್ತು ರಾಜ್‍ ಬಿ ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘45’, ಈ ವರ್ಷದ ನಿರೀಕ್ಷಿತ ಚಿತ್ರಗಳಲ್ಲೊಂದು. ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದೆ. ಈ ಮಧ್ಯೆ, ಸಂಕ್ರಾಂತಿ ಹಬ್ಬದ ಪ್ರಯುಕ್ತ ಚಿತ್ರದ …

ಉಪೇಂದ್ರ ಅಭಿಮಾನಿ ಬಳಗದಲ್ಲಿ ಮತ್ತು ಅವರನ್ನು ಮೆಚ್ಚುವವರ ಪೈಕಿ ಬೇರೆ ಭಾಷೆಯ ನಟ-ನಿರ್ದೇಶಕರು ನಿರ್ದೇಶಕರಿದ್ದಾರೆ. ಈಗಾಗಲೇ ತೆಲುಗಿನ ಹಲವು ನಟ-ನಿರ್ದೇಶಕರು ತಾವು ಉಪೇಂದ್ರ ಅಭಿಮಾನಿಗಳೆಂದು ಹೇಳಿಕೊಂಡಿದ್ದಾರೆ. ಈಗ ಮೊದಲ ಬಾರಿಗೆ ಬಾಲಿವುಡ್‍ ನಟ ಆಮೀರ್‍ ಖಾನ್‍ ಸಹ ತಾನು ಉಪೇಂದ್ರ ಅವರ …

Stay Connected​
error: Content is protected !!