ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘ಯುಐ’ ಚಿತ್ರದ ಬಿಡುಗಡೆ ವಿಳಂಬವಾಗುತ್ತಲೇ ಇದೆ. ಮೊದಲು ಸೆಪ್ಟೆಂಬರ್‌ನಲ್ಲಿ ಬಿಡುಗುಡೆ ಆಗಬಹುದು ಎಂದು ಹೇಳಲಾಯ್ತು. ಆ ನಂತರ ಅಕ್ಟೋಬರ್ ಎನ್ನಲಾಯ್ತು. ಉಪೇಂದ್ರ ಈಗಲೂ ಅಕ್ಟೋಬರ್‍ನಲ್ಲಿ ಬಿಡುಗಡೆ ಎಂದು ಹೇಳುತ್ತಿದ್ದಾರಾದರೂ, ಏನು ಬಿಡುಗಡೆ ಎಂದು ಸರಿಯಾಗಿ ಹೇಳುತ್ತಿಲ್ಲ. …









