ಕೊನೆಗೂ ಉಪೇಂದ್ರ ಅಭಿನಯದ ‘ಭಾರ್ಗವ’ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಇತ್ತೀಚೆಗೆ ಹಲಸೂರಿನ ಸೋಮೇಶ್ವರ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನಡೆದಿದ್ದು, ಚಿತ್ರದ ಮೊದಲ ದೃಶ್ಯಕ್ಕೆ ಪ್ರಸನ್ನ ಚಿತ್ರಮಂದಿರದ ಮಾಲೀಕ ಆನಂದಪ್ಪ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಉಪೇಂದ್ರ, ಪ್ರಿಯಾಂಕಾ …

