ಮೈಸೂರು : ನವೀಕರಿಸಬಹುದಾದ ಇಂಧನ ಬಳಕೆಯನ್ನು ಉತ್ತೇಜಿಸುವ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಬೆಳೆಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಮಹತ್ವದ ಹೆಜ್ಜೆ ಇರಿಸಿದ್ದು, ನಿಗಮದ ಕಚೇರಿಯ ಆವರಣದಲ್ಲಿ ವಿದ್ಯುತ್ ವಾಹನಗಳಿಗಾಗಿ(ಇವಿ) ಮೇಲ್ದರ್ಜೆಗೇರಿಸಿದ ಅತ್ಯಾಧುನಿಕ 30 ಕೆವಿ …

