ಬೆಂಗಳೂರು : ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕು …

