ಬೆಂಗಳೂರು: ಕೆಪಿಎಸ್‌ಸಿ ನಡೆಸುವ ಕೆಎಎಸ್(384) ಪ್ರಿಲೀಮ್ಸ್ ಮರು ಪರೀಕ್ಷೆಯನ್ನು ಡಿಸೆಂಬರ್ 29ರಂದು ನಿರ್ಧರಿಸಲಾಗಿದೆ ಎಂದು ಅಧಿಕೃತವಾಗಿ ಕೆಪಿಎಸ್‌ಸಿ ತಿಳಿಸಿದೆ. 2024 ಕೆಎಎಸ್ ಎ ಮತ್ತು ಬಿ ವರ್ಗದ 384 ಹುದ್ದೆಗಳಿಗೆ ಸಂಬಂಧಿಸಿದಂತೆ ಆಗಸ್ಟ್ 27 ರಂದು ಪ್ರಿಲೀಮ್ಸ್ ಪರೀಕ್ಷೆಯನ್ನು ಕೆಪಿಎಸ್‌ಸಿ ನಿರ್ಧರಿಸಿತ್ತು. …