ವಾಷಿಂಗ್ಟನ್: ಮಧ್ಯ ಅಮೇರಿಕಾದಲ್ಲಿನ ಭೀಕರ ಚಂಡಮಾರುತಕ್ಕೆ ಕನಿಷ್ಠ 33 ಮಂದಿ ಸಾವಿಗೀಡಾಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೀಕರ ಸುಂಟರಗಾಳಿಗೆ ಮನೆ ಛಾವಣಿಗಳು ಹರಿದು ಹೋಗಿದ್ದು, ಬೃಹತ್ ಟ್ರಕ್‌ಗಳು ಉರುಳಿ ಬಿದ್ದಿವೆ ಎಂದು ವರದಿಯಾಗಿದೆ. ಭಾರಿ ಗಾಳಿಯಿಂದ ಎದ್ದ …








