ಬೆಂಗಳೂರು: ಇಲ್ಲಿನ ಅಮೆರಿಕದ ಕಾನ್ಸುಲೇಟ್ ಕಚೇರಿಯ ಕಾರ್ಯಾರಂಭ ಒಂದು ಮಹತ್ವದ ಮೈಲಿಗಲ್ಲಾಗಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ತಿಳಿಸಿದ್ದಾರೆ. ನಗರದ ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ಜೆಡಬ್ಲ್ಯೂ ಮ್ಯಾರಿಯೇಟ್ ಹೋಟೆಲ್‌ನ ಕಚೇರಿಯನ್ನು ಇಂದು(ಜನವರಿ.17) ಅಮೆರಿಕ ರಾಯಭಾರಿ ಎರಿಕ್ ಗ್ಯಾರ್‌ಸೆಟಿ ಹಾಗೂ ವಿದೇಶಾಂಗ ಸಚಿವ …

