ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ, ಸಿ ಎಂ ವಿಜಯ್ ನಿರ್ದೇಶನದ “ಉಸಿರೇ ಉಸಿರೇ’ ಚಿತ್ರದಲ್ಲಿ ನಟ ಸುದೀಪ್ ಅಭಿನಯಿಸುತ್ತಿದ್ದಾರೆ. ಸದ್ಯ ಈಗಾಗಲೇ ಉಸಿರೇ ಉಸಿರೇ ಚಿತ್ರಕ್ಕೆ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದ್ದು, ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಸುದೀಪ್ ನಟಿಸುತ್ತಿದ್ದಾರೆ. …