ಕಳೆದ ವರ್ಷ ‘ದ್ವಂದ್ವ’ ಚಿತ್ರದಲ್ಲಿ ಕನ್ನಡಿಗರಿಗೆ ಮುಖ ತೋರಿಸಿದ್ದ ತಿಲಕ್, ಈಗ ಇನ್ನೊಂದು ಹೊಸ ಚಿತ್ರದೊಂದಿಗೆ ಎಂಟ್ರಿ ಕೊಡುವುದಕ್ಕೆ ಸಜ್ಜಾಗಿದ್ದಾರೆ. ಈ ಬಾರಿ ಅವರು ‘ಉಸಿರು’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಈ ಚಿತ್ರವನ್ನು ಆರ್.ಎಸ್.ಪಿ. ಪ್ರೊಡಕ್ಷನ್ಸ್ ಬ್ಯಾನರ್‍ನಲ್ಲಿ ಲಕ್ಷ್ಮಿ ಹರೀಶ್ …

