ಬೆಂಗಳೂರು: ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಬಳಸಿದ ಅಡುಗೆ ಎಣ್ಣೆಯನ್ನು ಮತ್ತೆ ಬಳಸುವುದಕ್ಕೆ ಕಡಿವಾಣ ಹಾಕಲು ಹೊಸ ಮೊಬೈಲ್ ಆ್ಯಪ್ ತರಲು ಯೋಜಿಸಲಾಗಿದೆ. ಮೂರು ತಿಂಗಳಲ್ಲಿ ಆ್ಯಪ್ ಬಿಡುಗಡೆ ಮಾಡುವುದಾಗಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ದೊಡ್ಡ ಪ್ರಮಾಣದಲ್ಲಿ ಖರೀದಿಸುವ ಎಣ್ಣೆ ಎಷ್ಟು ಬಳಕೆಯಾಗುತ್ತಿದೆ …

