ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಂಭ್ರಮದ ನಡುವೆ, ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಯ ಉತ್ಸವಮೂರ್ತಿ ಅರಮನೆಯ ಜಯಮಾರ್ತಾಂಡ ದ್ವಾರವನ್ನು ಪ್ರವೇಶಿಸಿದೆ. ಚಾಮುಂಡಿ ಬೆಟ್ಟದಿಂದ ವಿಶೇಷವಾಗಿ ಸಿದ್ಧಪಡಿಸಿದ…