ರಾಜ್ಯ ಸರ್ಕಾರವು ಇತ್ತೀಚೆಗೆ ಶಾಲೆಗಳಲ್ಲಿ ಅಡುಗೆಗೆ ಅಲ್ಯುಮಿನಿಯಂ ಪಾತ್ರೆಗಳನ್ನು ಬಳಸದಂತೆ ಆದೇಶ ಹೊರಡಿಸಿರುವುದು ಶ್ಲಾಘನೀಯ. ಅಲ್ಯುಮಿನಿಯಂ ಪಾತ್ರೆಗಳಲ್ಲಿ ದೀರ್ಘಾವಧಿ ಅಡುಗೆ ಮಾಡುವುದರಿಂದ ಆಹಾರದಲ್ಲಿ ಹಾನಿಕಾರಕ ರಾಸಾಯನಿಕ ಅಂಶಗಳು ಸೇರ್ಪಡೆಗೊಂಡು, ಮೆದುಳಿನ ಬೆಳವಣಿಗೆ, ನರಮಂಡಲದ ಕಾರ್ಯನಿರ್ವಹಣೆ ಹಾಗೂ ದೇಹದ ಪ್ರತಿರೋಧಶಕ್ತಿಯ ಮೇಲೆ ದುಷ್ಪರಿಣಾಮ …

