ಲಖನೌ : ನಿರ್ಭಯ ಪ್ರಕರಣದ ಮಾದರಿಯಲ್ಲೇ ಚಲಿಸುತ್ತಿದ್ದ ಕಾರಿನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿ ಆಕೆಯ ಜೊತೆಗಿದ್ದ ಸ್ನೇಹಿತೆಯನ್ನು ಕೆಳಗೆ ತಳ್ಳಿ ಕೊಲೆ ಮಾಡಿರುವ ಪ್ರಕರಣ ಉತ್ತರ ಪ್ರದೇಶದ ಬುಲಂದ್‌ಧಹರ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿ …
ಲಖನೌ : ನಿರ್ಭಯ ಪ್ರಕರಣದ ಮಾದರಿಯಲ್ಲೇ ಚಲಿಸುತ್ತಿದ್ದ ಕಾರಿನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿ ಆಕೆಯ ಜೊತೆಗಿದ್ದ ಸ್ನೇಹಿತೆಯನ್ನು ಕೆಳಗೆ ತಳ್ಳಿ ಕೊಲೆ ಮಾಡಿರುವ ಪ್ರಕರಣ ಉತ್ತರ ಪ್ರದೇಶದ ಬುಲಂದ್‌ಧಹರ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿ …
ಆಗ್ರಾ : ಮದುವೆ ಮೆರವಣಿಗೆ ವೇಳೆ ದಲಿತ ವರನ ಮೇಲೆ ಮೇಲ್ಜಾತಿಯ ಜನರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಆಗ್ರಾದ (Agra) ನಾಗ್ಲಾ ತಲ್ಫಿ ಪ್ರದೇಶದಲ್ಲಿ ನಡೆದಿದೆ. ಈ ಘಟನೆಯಲ್ಲಿ ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದ ಹಲವರು ಗಾಯಗೊಂಡಿದ್ದಾರೆ ಎಂದು …
ಉತ್ತರ ಪ್ರದೇಶ: ಇಲ್ಲಿನ ಗೊಂಡಾ ಬಳಿ ಗುರುವಾರ (ಜು.18) ಚಂಡೀಗಢ-ದಿಬ್ರುಗಡ ಎಕ್ಸ್‌ಪ್ರಸ್ ರೈಲು ಅಳಿತಪ್ಪಿ ಅಪಘಾತ ಸಂಭವಿಸಿದ್ದು, ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಹಾಗೂ ಗಾಯಳುಗಳ ಸಂಖ್ಯೆ 20ಕ್ಕೂ ಅಧಿಕವಾಗಿದೆ ಎಂದು ವರದಿಯಾಗಿದೆ. ಚಂಡೀಗಢದಿಂದ ಬರುತ್ತಿದ್ದ ಈ ರೈಲು ಉತ್ತರ ಪ್ರದೇಶದ …
ಉತ್ತರ ಪ್ರದೇಶ: ಗಂಡ ತನಗೆ ಕುರ್ಕುರೆ ತರಲಿಲ್ಲ ಎಂದು ಮುನಿಸಕೊಂಡ ಹೆಂಡತಿ ಗಂಡನ ವಿರುದ್ಧ ಪೊಲೀಸ್ ಠಾಣಾ ಮೆಟ್ಟಿಲೇರಿದ್ದು, ಈ ಪ್ರಕರಣ ಡಿವೋರ್ಸ್ ಹಂತಕ್ಕೆ ತಲುಪಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಆಜ್ ತಕ್ ನೀಡಿರುವ ವರದಿಯ ಪ್ರಕಾರ, ಮಹಿಳೆಯೂ …
ಉತ್ತರ ಪ್ರದೇಶ: ಸಾಮಾಜಿಕ ಮಾಧ್ಯಮದಲ್ಲಿ ಬಾಲಕಿಯ ಜೊತೆ ಗೆಳತನ ಬೆಳೆಸಿ, ಬಳಿಕ ಆಕೆಯನ್ನು ಅಪಹರಿಸಿ ಹಿಮಾಚಲ ಪ್ರದೇಶಕ್ಕೆ ಕರೆದೊಯ್ದು ಮೂರು ತಿಂಗಳ ಕಾಲ ನಿರಂತರವಾಗಿ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಈ ಕುರಿತು ಮಾಹಿತಿ …
ನವದೆಹಲಿ: ತನ್ನ ಮೇಲೆ ಲೈಂಗಿಕ ಕಿರುಕುಳ ನೀಡಿದನ್ನು ವಿರೋಧಿಸಿ ಪ್ರತಿರೋಧ ತೋರಿದ್ದಕ್ಕೆ 18 ವರ್ಷದ ದಲಿತ ಬಾಲಕಿಯೊಬ್ಬಳನ್ನು ಬಿಸಿ ಎಣ್ಣೆಯ ಕಡಾಯಿಗೆ ತಳ್ಳಿದ ಆತಂಕಕಾರಿ ಘಟನೆಯೊಂದು ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಈ ಘಟನೆ ನಡೆದಿದ್ದು, ಬಾಲಕಿಗೆ ಗಂಭೀರ …
ಲಕ್ನೋ : ಆಧ್ಯಾತ್ಮಿಕ ಸಾಧು ಟಿಎಲ್ ವಾಸ್ವಾದಿ ಅವರ ಜನ್ಮ ದಿನದ ಸ್ಮರಣಾರ್ಥ ಶನಿವಾರದಂದು ಎಲ್ಲಾ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳನ್ನು ಉಚ್ಚಲು ಉತ್ತರ ಪ್ರದೇಶ ಸರ್ಕಾದ ಆದೇಶಿಸಿದೆ ಎಂದು ದಿ ಹಿದೂ ವರದಿ ಮಾಡಿದೆ. ಯುಪಿ ಸರ್ಕಾರದ ವಿಶೇಷ ಕಾರ್ಯದರ್ಶಿ …
ಮೊರಾದಾಬಾದ್ : ಉತ್ತರ ಪ್ರದೇಶದ ಸಂಭಾಲ್ ನ ಬಿಜೆಪಿ ನಾಯಕ ಅನುಜ್ ಚೌಧರಿ ಯನ್ನು ಮೊರಾದಾಬಾದ್ ನಲ್ಲಿರುವ ಅವರ ನಿವಾಸದ ಹೊರಗೆ ಗುರುವಾರ ಸಂಜೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 34 ವರ್ಷದ ಚೌಧರಿ ತಮ್ಮ ಅಪಾರ್ಟ್ ಮೆಂಟ್ …
ನವದೆಹಲಿ: ಕೋವಿಡ್ ಸಾಂಕ್ರಾಮಿಕದ ನಂತರ ಭಾರತದ ವಿವಿಧ ರಾಜ್ಯಗಳಲ್ಲಿನ ಮಕ್ಕಳ ಸಾಗಣೆ ಹೆಚ್ಚಾಗಿದ್ದು, ಹೆಚ್ಚು ಮಕ್ಕಳ ಸಾಗಣೆಯಾಗುತ್ತಿರುವ ರಾಜ್ಯಗಳ ಪಟ್ಟಿಯಲ್ಲಿ ಉತ್ತರ ಪ್ರದೇಶ, ಬಿಹಾರ, ಆಂಧ್ರ ಪ್ರದೇಶ ಟಾಪ್ 3 ರಲ್ಲಿದ್ದು, ಕರ್ನಾಟಕ 4ನೇ ಸ್ಥಾನದಲ್ಲಿದೆ. ಈ ಬಗ್ಗೆ ಗೇಮ್ಸ್ 24/7 ಮತ್ತು …
ಭೋಪಾಲ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಎಂಟು ಚೀತಾಗಳು ಸಾವನ್ನಪ್ಪಿವೆ. ಆದರೂ ನಮೀಬಿಯಾ ಚೀತಾಗಳನ್ನು ಸ್ಥಳಾಂತರಿಸುವುದಿಲ್ಲ ಮತ್ತು ಈ ಯೋಜನೆಯು ಯಶಸ್ವಿಯಾಗಲಿದೆ ಎಂದು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಭೂಪೇಂದರ್ ಯಾದವ್ ಅವರು ಶನಿವಾರ ಹೇಳಿದ್ದಾರೆ. “ನಾವು …