Mysore
18
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

uttara pradesh

Homeuttara pradesh

ಅಯೋಧ್ಯೆ: ಅಯೋಧ್ಯೆಯಲ್ಲಿನ ಐತಿಹಾಸಿಕ ರಾಮಮಂದಿರದ ನಿರ್ಮಾಣ ಕಾರ್ಯ ಜೂನ್.‌5ರೊಳಗೆ ಪೂರ್ಣಗೊಳ್ಳಲಿದೆ. ಜೂನ್.‌5ರಂದು ರಾಮ ದರ್ಬಾರ್‌ ಪ್ರಾಣ ಪ್ರತಿಷ್ಠೆ ನಡೆಯಲಿದ್ದು, ವಿವಿಧ ಧರ್ಮಗಳ ಆಧ್ಯಾತ್ಮಿಕ ನಾಯಕರನ್ನು ಈ ಸಮಾರಂಭಕ್ಕೆ ಆಹ್ವಾನಿಸಲಾಗುವುದು. ಇನ್ನು ವಿಶೇಷವೆಂದರೆ ಈ ಕಾರ್ಯಕ್ರಮಕ್ಕೆ ಯಾವುದೇ ರಾಜಕೀಯ ನಾಯಕರು, ಕೇಂದ್ರ ಅಥವಾ …

ಉತ್ತರ ಪ್ರದೇಶ: ಇಲ್ಲಿನ ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿಯ ಸಂಭ್ರಮ ಸಡಗರ ಮನೆಮಾಡಿದ್ದು, ಈ ಶುಭ ಗಳಿಗೆಯಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ ರಶ್ಮಿ ಸ್ಪರ್ಶ ಮಾಡಿದೆ. ಸೂರ್ಯನ ಕಿರಣವು ನೇರವಾಗಿ ರಾಮಲಲ್ಲಾ ಮೂರ್ತಿಯ ಹಣೆಯ ಮೇಲೆ ಬಿದ್ದ ದೃಶ್ಯ ಕಂಡುಬಂದಿದೆ. ನಿಖರವಾಗಿ …

ನವದೆಹಲಿ: ದಾಖಲೆಗಳೊಂದಿಗೆ ತೆರೆ ಕಂಡ ಐತಿಹಾಸಿಕ ಮಹಾಕುಂಭಮೇಳವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಈ ಏಕತೆಯ ಮಹಾಕುಂಭವನ್ನು ಯಶಸ್ವಿಗೊಳಿಸಲು ದೇಶವಾಸಿಗಳ ಕಠಿಣ ಪರಿಶ್ರಮ, ಪ್ರಯತ್ನಗಳು ಮತ್ತು ದೃಢಸಂಕಲ್ಪದಿಂದ …

ಪ್ರಯಾಗ್‌ರಾಜ್:‌ ಮಾಘ ಪೂರ್ಣಿಮೆ ನಿಮಿತ್ತ ಇಂದು ಮಹಾಕುಂಭಮೇಳದಲ್ಲಿ ವಿಶೇಷ ಪುಣ್ಯಸ್ನಾನ ನಡೆಯುತ್ತಿದ್ದು, ಬೆಳಿಗ್ಗೆ 6 ಗಂಟೆಯವರೆಗೆ 73 ಲಕ್ಷಕ್ಕೂ ಅಧಿಕ ಜನರು ಪುಣ್ಯ ಸ್ನಾನ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗಿನ ಜಾವದಿಂದಲೇ ಪುಣ್ಯಸ್ನಾನ ಆರಂಭವಾಗಿದ್ದು, ತ್ರಿವೇಣಿ ಸಂಗಮಕ್ಕೆ ಜನಸಾಗರವೇ …

ಪ್ರಯಾಗ್‌ ರಾಜ್:‌ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಭೇಟಿ ನೀಡಿ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಇಂದು ಪ್ರಯಾಗ್‌ ರಾಜ್‌ಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ದೆಹಲಿ ವಿಧಾನಸಭಾ ಚುನಾವಣೆ ದಿನದಂದೇ ಅಂದರೆ ಫೆಬ್ರವರಿ.5ರಂದು ಪ್ರಯಾಗ್‍ರಾಜ್‍ನ ಕುಂಭಮೇಳಕ್ಕೆ ಭೇಟಿ ನೀಡಿ ಪುಣ್ಯಸ್ನಾನ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮಾತ್ರವಲ್ಲದೆ, ರಾಷ್ಟ್ರಪತಿ ದೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ವರ್, ಗೃಹ ಸಚಿವ ಅಮಿತ್ ಶಾ …

ಪ್ರಯಾಗ್‌ ರಾಜ್:‌ ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಸೆಕ್ಟರ್.‌5ರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ 20-25 ಟೆಂಟ್‌ಗಳು ಸುಟ್ಟು ಭಸ್ಮವಾಗಿವೆ. ಟೆಂಟ್‌ನಲ್ಲಿ ಇರಿಸಲಾಗಿದ್ದ ಸಿಲಿಂಡರ್‌ ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯನ್ನು ನಿಯಂತ್ರಿಸಲು ಆರು ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. …

ಪ್ರಯಾಗ್‌ ರಾಜ್‌: 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳವಾದ ಮಹಾ ಕುಂಭಮೇಳಕ್ಕೆ ಪ್ರಯಾಗ್‌ ರಾಜ್‌ನಲ್ಲಿ ವಿದ್ಯುಕ್ತ ಚಾಲನೆ ದೊರೆತಿದೆ. ಇಂದಿನಿಂದ 44 ದಿನಗಳ ಕಾಲ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ ಸಂಭ್ರಮ ನಡೆಯಲಿದೆ. ಮಹಾ ಕುಂಭಮೇಳಕ್ಕೆ ಇಂದು …

ಉತ್ತರ ಪ್ರದೇಶ: ಉದ್ವಿಗ್ನ ಸ್ಥಿತಿ ನೆಲೆಗೊಂಡಿರುವ ಉತ್ತರ ಪ್ರದೇಶದ ಸಂಭಲ್‌ಗೆ ತೆರಳಲು ಹೊರಟಿದ್ದ ರಾಹುಲ್‌ ಗಾಂಧಿ ಅವರನ್ನು ಗಾಜಿಪುರ ಗಡಿಯಲ್ಲಿ ಪೊಲೀಸರು ತಡೆ ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರಾಹುಲ್‌ ಗಾಂಧಿ ಅವರು, ನಾವು ಸಂಭಲ್‌ಗೆ ಹೋಗಲು ಪ್ರಯತ್ನಿಸುತ್ತಿದ್ದೇವೆ. ಆದರೆ ಪೊಲೀಸರು …

ಉತ್ತರಪ್ರದೇಶ: ಇಲ್ಲಿನ ಝಾನ್ಸಿಯಾ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 10 ಮಕ್ಕಳು ಸಾವನ್ನಪ್ಪಿದ್ದಾರೆ. 16 ಮಕ್ಕಳು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ. ಶುಕ್ರವಾರ ರಾತ್ರಿ 10:45ರ …

  • 1
  • 2
Stay Connected​
error: Content is protected !!