ಪ್ರಯಾಗ್ ರಾಜ್: ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಸೆಕ್ಟರ್.5ರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ 20-25 ಟೆಂಟ್‌ಗಳು ಸುಟ್ಟು ಭಸ್ಮವಾಗಿವೆ. ಟೆಂಟ್‌ನಲ್ಲಿ ಇರಿಸಲಾಗಿದ್ದ ಸಿಲಿಂಡರ್ ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯನ್ನು ನಿಯಂತ್ರಿಸಲು ಆರು ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. …










