ಉತ್ತರಾಖಂಡದ ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತದಿಂದಾಗಿ ಸಿಲುಕಿಕೊಂಡಿದ್ದ ಎಲ್ಲಾ 41 ಕಾರ್ಮಿಕರ ರಕ್ಷಣಾ ಕಾರ್ಯ ಯಶಸ್ವಿಯಾಗಿದೆ. ನವೆಂಬರ್ 12ರಂದು ಸುರಂಗ ಕುಸಿತ ಸಂಭವಿಸಿತ್ತು. ಬರೋಬ್ಬರಿ 17 ದಿನಗಳ ಸತತ ಕಾರ್ಯಾಚರಣೆಯ ಬಳಿಕ ಕಾರ್ಮಿಕರನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ರಕ್ಷಿಸಿದೆ. ಕಾರ್ಮಿಕರು …