ಡೆಹ್ರಾಡೂನ್: ಉತ್ತರಾಖಂಡದಲ್ಲಿ ಮೇಘಸ್ಪೋಟಗೊಂಡು ಪ್ರವಾಹ ಉಂಟಾದ ಪರಿಣಾಮ ನಿರ್ಮಾಣ ಹಂತದ ಹೋಟೆಲ್‌ನಲ್ಲಿದ್ದ 9 ಕಾರ್ಮಿಕರು ನಾಪತ್ತೆಯಾಗಿದ್ದಾರೆ. ಬಾರ್ಕೋಟ್-ಯಮುನೋತ್ರಿ ರಸ್ತೆಯಲ್ಲಿ ಮೇಘಸ್ಫೋಟಗೊಂಡಿದ್ದು, ಕಾರ್ಮಿಕರು ಪ್ರವಾಹದಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದಲ್ಲಿ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮೇಘಸ್ಫೋಟದ …





