Uttarakhand

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು ನುಗ್ಗಿದ ಪರಿಣಾಮ ಏಳು ಮಂದಿ ಪ್ರಾಣ…

3 weeks ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ…

3 weeks ago

ಹರ ಹರ ಮಹಾದೇವ ಘೋಷಣೆಯೊಂದಿಗೆ ಚಾರ್‌ ಧಾಮ್‌ ಯಾತ್ರೆ ಆರಂಭ

ಉತ್ತರಾಖಂಡ್:‌ ಇಲ್ಲಿನ ಪವಿತ್ರ ಚಾರ್‌ ಧಾಮ್‌ ಯಾತ್ರೆ ಇಂದಿನಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಭಕ್ತರ ದರ್ಶನಕ್ಕಾಗಿ ಕೇದಾರನಾಥ ದೇವಾಲಯದ ದ್ವಾರಗಳನ್ನು ಇಂದು ಬೆಳಿಗ್ಗೆ ತೆರೆಯಲಾಯಿತು. ಆರುತಿಂಗಳ ಸುದೀರ್ಘ ಕಾಯುವಿಕೆಯ…

5 months ago

ಉತ್ತರಾಖಂಡದ ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್:‌ 7 ಮಂದಿ ಪ್ರಯಾಣಿಕರು ಸಾವು

ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್‌ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್‌ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ದ್ವಾರಹತ್‌ನಿಂದ ರಾಮನಗರಕ್ಕೆ ತೆರಳುತ್ತಿದ್ದ…

8 months ago

ಉತ್ತರಾಖಂಡದಲ್ಲಿ ಮೇಘಸ್ಫೋಟ: ಪ್ರವಾಹದಲ್ಲಿ 9 ಕಾರ್ಮಿಕರು ನಾಪತ್ತೆ

ಡೆಹ್ರಾಡೂನ್:‌ ಉತ್ತರಾಖಂಡದಲ್ಲಿ ಮೇಘಸ್ಪೋಟಗೊಂಡು ಪ್ರವಾಹ ಉಂಟಾದ ಪರಿಣಾಮ ನಿರ್ಮಾಣ ಹಂತದ ಹೋಟೆಲ್‌ನಲ್ಲಿದ್ದ 9 ಕಾರ್ಮಿಕರು ನಾಪತ್ತೆಯಾಗಿದ್ದಾರೆ. ಬಾರ್ಕೋಟ್-ಯಮುನೋತ್ರಿ ರಸ್ತೆಯಲ್ಲಿ ಮೇಘಸ್ಫೋಟಗೊಂಡಿದ್ದು, ಕಾರ್ಮಿಕರು ಪ್ರವಾಹದಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ.…

1 year ago

ಉತ್ತರಾಖಂಡದಲ್ಲಿ ಏಕರೂಪದ ನಾಗರಿಕ ಸಂಹಿತೆ ಜಾರಿ

ಡೆಹ್ರಾಡೂನ್:‌ ಮದುವೆ, ವಿಚ್ಚೇದನ, ಉತ್ತರಾಧಿಕಾರ ಮತ್ತು ಆಸ್ತಿ ಹಕ್ಕು ವಿಚಾರ ಸೇರಿದಂತೆ ಎಲ್ಲಾ ಧರ್ಮಿಯರಿಗೂ ಒಂದೇ ಕಾನೂನು ಜಾರಿಗೆ ಅವಕಾಶ ಮಾಡಿಕೊಡುವ ಏಕರೂಪ ನಾಗರಿಕ ಸಂಹಿತೆ ಉತ್ತರಾಖಂಡದಲ್ಲಿ…

2 years ago

ಉತ್ತರಾಖಂಡದ ಮಾಜಿ ಸಿಎಂ ಹರೀಶ್ ರಾವತ್ ಕಾರು ಅಪಘಾತ

ಡೆಹ್ರಾಡೂನ್ : ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರ ಕಾರು ಮಂಗಳವಾರ ತಡರಾತ್ರಿ ಅಪಘಾತಕ್ಕೀಡಾಗಿದೆ. ರಾವತ್ ಅವರು ಹಲ್ದ್ವಾನಿಯಿಂದ ಉಧಮ್ ಸಿಂಗ್ ನಗರದ ಕಾಶಿಪುರಕ್ಕೆ ತೆರಳುತ್ತಿದ್ದಾಗ…

3 years ago

ಮುಸ್ಲಿಂ ಯುವಕನ ಜೊತೆ ಬಿಜೆಪಿ ಮುಖಂಡನ ಪುತ್ರಿಯ ವಿವಾಹ: ಆಮಂತ್ರಣ ಪತ್ರಿಕೆ ವೈರಲ್

ಉತ್ತರಕಾಂಡ್‌: ಬಿಜೆಪಿ ಮುಖಂಡರೊಬ್ಬರ ಪುತ್ರಿಯ ವಿವಾಹ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅದಕ್ಕೆ ಕಾರಣ ಉತ್ತರಾಖಂಡ್‌ ನ ಪೌರಿ ಪ್ರದೇಶದ ಬಿಜೆಪಿ ಮುಖಂಡ ಯಶ್‌…

3 years ago

ದೆಹಲಿ ಧ್ಯಾನ : ಚೀನೀ ಗಂಡಾಂತರ ಮತ್ತು ಉತ್ತರಾಖಂಡದ ಪ್ರೇತಗ್ರಾಮಗಳು!

ಬಾರಾಹೋಟಿ  ಪ್ರದೇಶದಲ್ಲಿ ವೀನೀ ಸೇನೆಯ ಅತಿಕ್ರಮಣ ಪ್ರಕರಣಗಳು ಜರುಗುತ್ತಲೇ ಇವೆ  ಹಿಮಾಲಯ ಶ್ರೇಣಿಗಳ ಮಧ್ಯಭಾಗದ ಪರ್ವತ ಸೀಮೆಯ ಪೌರಾಣಿಕ ಹೆಸರು ಉತ್ತರಾಖಂಡ. ಈ ಭೂ ಪ್ರದೇಶದ ಗಿರಿಶಿಖರಗಳು…

4 years ago