ನವೆಂಬರ್ 12: ಉತ್ತರಕಾಶಿಯ ದಂಡಲ್‌ಗೌನ್‌ನಿಂದ ಸಿಲ್ಕ್ಯಾರಾವರೆಗಿನ ನಿರ್ಮಾಣ ಹಂತದ ಸುರಂಗ ಕುಸಿತದಿಂದ 41 ಕಾರ್ಯನಿರತ ಕಾರ್ಮಿಕರು ಬೆಳಗ್ಗೆ 5.30ರ ಸಮಯಕ್ಕೆ ಸಿಲುಕಿಕೊಂಡರು. ಉತ್ತರಕಾಶಿ ಹಾಗೂ ಯಮುನೋತ್ರಿಯ ನಡುವಿನ ಅಂತರವನ್ನು 26 ಕಿಮೀ ಕಡಿಮೆ ಮಾಡುವ ಉದ್ದೇಶದಿಂದ ನಿರ್ಮಾಣ ಮಾಡುತ್ತಿರುವ ಸುರಂಗ ಇದಾಗಿದೆ. …