ಬದರೀನಾಥ: ಉತ್ತರಾಖಂಡದ ಇತಿಹಾಸ ಪ್ರಸಿದ್ಧ ಬದರೀನಾಥ ದೇವಾಲಯಕ್ಕೆ ಖ್ಯಾತ ನಟ ರಜನಿಕಾಂತ್ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ದೇಗುಲಕ್ಕೆ ಆಗಮಿಸಿದ ನಟನನ್ನು ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯ ಸದಸ್ಯರು ಆದರದಿಂದ ಬರಮಾಡಿಕೊಂಡು ತುಳಸಿ ಮಾಲೆ ಹಾಗೂ ದೇವರ ಪ್ರಸಾದವನ್ನು ನೀಡಿದರು. ಚಳಿಗಾಲದ …
ಬದರೀನಾಥ: ಉತ್ತರಾಖಂಡದ ಇತಿಹಾಸ ಪ್ರಸಿದ್ಧ ಬದರೀನಾಥ ದೇವಾಲಯಕ್ಕೆ ಖ್ಯಾತ ನಟ ರಜನಿಕಾಂತ್ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ದೇಗುಲಕ್ಕೆ ಆಗಮಿಸಿದ ನಟನನ್ನು ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯ ಸದಸ್ಯರು ಆದರದಿಂದ ಬರಮಾಡಿಕೊಂಡು ತುಳಸಿ ಮಾಲೆ ಹಾಗೂ ದೇವರ ಪ್ರಸಾದವನ್ನು ನೀಡಿದರು. ಚಳಿಗಾಲದ …
ಡೆಹ್ರಾಡೂನ್: ಉತ್ತರಾಖಂಡದ ವಿವಿಧ ಸ್ಥಳಗಳಲ್ಲಿ ರಾತ್ರಿಯಿಡೀ ಸುರಿದ ಭಾರೀ ಮಳೆಗೆ ರಸ್ತೆಗಳು, ಮನೆಗಳು ಮತ್ತು ಅಂಗಡಿಗಳು ಹಾನಿಗೀಡಾಗಿದ್ದು, ಇಬ್ಬರು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಕಾಣೆಯಾದ ಇಬ್ಬರು ವ್ಯಕ್ತಿಗಳನ್ನು ಪತ್ತೆಹಚ್ಚಲು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಮುಂದುವರೆದಿವೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ …
ಉತ್ತರಾಖಂಡ್: ಉತ್ತರಾಖಂಡ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಮೇಘಸ್ಫೋಟದಿಂದ 5 ಮಂದಿ ಸಾವನ್ನಪ್ಪಿದ್ದು, ಸುಮಾರು 11 ಮಂದಿ ನಾಪತ್ತೆಯಾಗಿದ್ದಾರೆ. ಉತ್ತರಾಖಂಡದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿದೆ. ಪರಿಣಾಮ ಹಲವು ಮನೆಗಳಿಗೆ ಹಾನಿಯಾಗಿದ್ದು, ಹಲವರು ಅವಶೇಷಗಳಡಿ ಸಮಾಧಿಯಾಗಿದ್ದಾರೆ. ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದ …
ಉತ್ತರಾಖಂಡ್: ಕಳೆದ ಕೆಲ ದಿನಗಳಿಂದ ಉತ್ತರಾಖಂಡ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಉಂಟಾಗಿದೆ. ಪರಿಣಾಮ ಇಬ್ಬರು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚಮೋಲಿ ಜಿಲ್ಲೆಯ ಥರಾಲಿಯಲ್ಲಿ ಈ ಘಟನೆ ನಡೆದಿದ್ದು, ಭಾರೀ ಮಳೆ ಹಾಗೂ ಪ್ರವಾಹಕ್ಕೆ ಹಲವು ಪ್ರದೇಶಗಳು ಹಾನಿಯಾಗಿವೆ. ರಾಜ್ಯದಲ್ಲಿ ಗುಡುಗು,ಮಿಂಚು …
ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿಯಲ್ಲಿ ಈ ವಾರದ ಆರಂಭದಲ್ಲಿ ಸಂಭವಿಸಿದ ಹಠಾತ್ ಪ್ರವಾಹ ಮತ್ತು ಭೂಕುಸಿತದ ನಂತರ ಅನೇಕ ಪ್ರಾಣಗಳನ್ನು ಬಲಿ ತೆಗೆದುಕೊಂಡು ನಂತರ ಪ್ರವಾಹದಲ್ಲಿ ಸಿಲುಕಿಕೊಂಡಿರುವ ಜನರನ್ನು ಸ್ಥಳಾಂತರ ಮಾಡಲು ನಾಲ್ಕು ಹೆಲಿಕಾಪ್ಟರ್‌ಗಳನ್ನು ಸೇವೆಗೆ ಬಳಸಲಾಗಿದೆ. ವಿಪತ್ತು ಪೀಡಿತ ಧರಾಲಿ ಪ್ರದೇಶದ …
ಉತ್ತರಕಾಶಿ: ಉತ್ತರಾಖಂಡ್ ಪ್ರವಾಸಕ್ಕೆ ತೆರಳಿದ್ದ ಕೇರಳ ಮೂಲದ 28 ಪ್ರವಾಸಿಗರು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಉತ್ತರಾಖಂಡದ ಉತ್ತರಕಾಶಿಯ ಧರಾಲಿ ಬಳಿ ನಿನ್ನೆ ಸಂಭವಿಸಿದ ಭೀಕರ ಮೇಘಸ್ಫೋಟ, ಹಠಾತ್ ಪ್ರವಾಹ, ಭೂಕುಸಿತದ ಬಳಿಕ 28 ಜನರು ಸಂಪರ್ಕಕ್ಕೆ ಸಿಗುತ್ತಿಲ್ಲ. ಕೇರಳ ಮೂಲದ …
ಉತ್ತರಾಖಂಡ್: ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇದಾರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ನಿನ್ನೆ ಉತ್ತರಕಾಶಿಯ ಧರಾಲಿ ಪ್ರದೇಶದಲ್ಲಿ ಮೇಘಸ್ಪೋಟದಿಂದ ಹಠಾತ್ ಪ್ರವಾಹ ಉಂಟಾಗಿ ಕನಿಷ್ಠ ಐವರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಘಟನಾ ಸ್ಥಳದಲ್ಲಿ ಪೊಲೀಸ್, ಸೇನೆ, ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್‌ನ ರಕ್ಷಣಾ …
ಉತ್ತರಾಖಂಡ್: ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ ಸಂಭವಿಸಿದ ಪರಿಣಾಮ ಪ್ರವಾಹ ಹಾಗೂ ಗುಡ್ಡ ಕುಸಿದಿದ್ದು, 60ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಮೇಘಸ್ಫೋಟ ಸಂಭವಿಸಿದ ಪರಿಣಾಮ ನೀರು ಪ್ರವಾಹದಂತೆ ಹರಿದು ಬಂದಿದ್ದು, ಮನೆಗಳು ಸೇರಿದಂತೆ ಹಲವರು ನಾಪತ್ತೆಯಾಗಿದ್ದಾರೆ. ಘಟನಾ ಸ್ಥಳದಲ್ಲಿ ಎಸ್‌ಡಿಆರ್‌ಎಫ್ …
ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಮತ್ತು ಹಠಾತ್ ಪ್ರವಾಹ ಉಂಟಾಗಿದ್ದು, ಚಾರ್ ಧಾಮ್ ಯಾತ್ರೆಗೆ ತೀವ್ರ ಅಡ್ಡಿಯುಂಟಾಗಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸ್ಥಳೀಯ ಜನಜೀವನದ ಮೇಲೆ ಪರಿಣಾಮ ಬೀರಿದೆ. ಭೂಕುಸಿತದಿಂದಾಗಿ ಕೇದಾರನಾಥ ಯಾತ್ರೆಯ ಮಾರ್ಗವು ಮುಚ್ಚಿಹೋಗಿದ್ದರಿಂದ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. …
ನವದೆಹಲಿ: ಉತ್ತರಾಖಂಡ್‌ನ ಚಮೋಲಿಯಲ್ಲಿ ಹಿಮಸ್ಪೋಟದಿಂದಾಗಿ ಕಾಮಗಾರಿ ನಡೆಸುತ್ತಿದ್ದ 57ಕ್ಕೂ ಅಧಿಕ ಬಾರ್ಡರ್ ರೋಡ್ ಆರ್ಗನೈಸೇಷನ್‌ನ ಕಾರ್ಮಿಕರು ಸಿಲುಕಿದ್ದು, ಇಲ್ಲಿಯವರೆಗೂ 47 ಕಾರ್ಮಿಕರನ್ನು ರಕ್ಷಿಸಲಾಗಿದೆ. ಇನ್ನೂ 8 ಕಾರ್ಮಿಕರು ಹಿಮದಡಿ ಸಿಲುಕಿದ್ದಾರೆ ಎಂದು ತಿಳಿದು ಬಂದಿದ್ದು, ಅವರಿಗೆ ಅಗತ್ಯ ನೆರವು ನೀಡಲಾಗುವುದು ಎಂದು …