ನವದೆಹಲಿ : ಉತ್ತರಾಖಂಡ್‌ನ ಪಿಥೋರಗಢದಲ್ಲಿ ಇಂದು ಸಂಜೆ 6.34ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ರಿಕ್ಟರ್ ಮಾಪಕದಲ್ಲಿ 3.2ರಷ್ಟು ಕಂಪನದ ತೀವ್ರತೆ ದಾಖಲು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಪ್ರಕಾರ, …


