V.N. Reddy

ಬ್ರಿಟೀಷರ ದಾಖಲೆಗಳನ್ನೇ ಸುಟ್ಟು ಹಾಕಿದ್ದ ಸ್ವಾತಂತ್ರ್ಯ ಹೋರಾಟಗಾರ ವಿ.ಎನ್.ರೆಡ್ಡಿ ನಿಧನ

ತುಮಕೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಪಾವಗಡದ ವಿ.ಎನ್.ನರಸ ರೆಡ್ಡಿ ಅವರಿಂದು ನಿಧನರಾಗಿದ್ದಾರೆ. ಅವರಿಗೆ 103 ವರ್ಷಗಳಾಗಿತ್ತು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಮನೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ರೆಡ್ಡಿ ಅವರು…

3 months ago