Mysore
16
clear sky

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

v shrinivas prasad

Homev shrinivas prasad

ಮೈಸೂರು: ಶ್ರೀನಿವಾಸ್‌ ಪ್ರಸಾದ್‌ ಅವರು ನಮ್ಮನ್ನು ಅಗಲಿರುವುದು ತುಂಬಾ ನೋವಾಗಿದೆ. ಅವರು ಒಬ್ಬ ಪ್ರಮಾಣಿಕ ರಾಜಕಾರಣಿಯಾಗಿದ್ದರು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಿಸಿದರು. ಶ್ರೀನಿವಾಸಪ್ರಸಾದ್‌ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ಪ್ರಸಾದ್‌ ಸಮಾಜಕ್ಕಾಗಿ ಹೋರಾಟ …

ನವದೆಹಲಿ: ಸಂಸದರು ಹಾಗೂ ಹಿರಿಯ ನಾಯಕರಾದ ಶ್ರೀನಿವಾಸ್‌ ಪ್ರಸಾದ್‌ ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ಮೂಲಕ ಸಂತಾಪ ಸೂಚಿಸಿರುವ ರಾಷ್ಟ್ರಪತಿಗಳು, ಸಂಸದರು ಹಾಗೂ ಹಿರಿಯ ನಾಯಕರಾದ ಶ್ರೀನಿವಾಸ್‌ …

ಮೈಸೂರು: ನಮ್ಮ ಪಕ್ಷದ ಹಿರಿಯ ನೇತಾರರು, ಚಾಮರಾಜನಗರ ಸಂಸದದರಾದ ಪ್ರಸಾದ್‌ ಅವರು ನಮ್ಮನ್ನು ಅಗಲಿದ್ದಾರೆ, ಅವರಿಗೆ ನನ್ನ ನಮನಗಳು. ಅವರು ನನ್ನನ್ನು ವಯಕ್ತಿಕವಾಗಿ ತಮ್ಮ ಮಕ್ಕಳ ರೀತಿಯಲ್ಲಿ ನೋಡಿಕೊಂಡಿದ್ದಾರೆ ಅದಕ್ಕೆ ನಾನು ಸದಾ ಚಿರಋಣಿಯಾದ್ದೇನೆ ಎಂದು ಸಂಸದ ಪ್ರತಾಪ್‌ ಸಿಂಹ, ವಿ …

ಮೈಸೂರು: ನೇರ ನಡೆ-ನುಡಿಯ ದಿಟ್ಟತನದ ವ್ಯಕ್ತಿ, ಸ್ವಾಭಿಮಾನಿ ವಿ.ಶ್ರೀನಿವಾಸ್‌ಪ್ರಸಾದ್‌ ಅವರ ನಿಧನಕ್ಕೆ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿವಿಧ ನಾಯಕರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್‌ ಖಾತೆಯಲ್ಲಿ ಸಂತಾಪ ಸೂಚಿಸಿರುವ ಖರ್ಗೆ ಅವರು, ಸ್ನೇಹಿತ, ಸಂಸದರು, ಕರ್ನಾಟಕ …

ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಸಮ್ಮಿಲನವಾಗಿದೆ. ನಗರದ ಜಯಲಕ್ಷ್ಮೀ ಪುರಂನ ಶ್ರೀನಿವಾಸ್‌ ಪ್ರಸಾದ್ ಅವರ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಆ ಮೂಲಕ ಹಲವು ವರ್ಷಗಳಿಂದ ದೂರವಿದ್ದ …

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರ ಚುನಾವಣೆಗೆ ಕೆಲವು ದಿನಗಳು ಬಾಕಿ ಇರುವಂತೆಯೇ ವಿರೋಧ ಪಕ್ಷಗಳು ಪರಸ್ಪರ ಕೆಸರೆರೆಚಾಟಕ್ಕೆ ಮುಂದಾಗಿವೆ. ಅದರಲ್ಲಿಯೂ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಪೋಸ್ಟರ್ ವಾರ್ ಎಲ್ಲೆಡೆ ಸದ್ದು ಮಾಡುತ್ತಿದೆ. ಏ.೪ ರಂದು ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಮಾಡುವ …

ಮೈಸೂರು: ಲೋಕಸಭಾ ಚುನಾವಣೆಗೆ ತಡವಾಗಿ ಟಿಕೆಟ್‌ ಸಿಕ್ಕಿದ್ದಕ್ಕೆ ಯಾವುದೇ ಬೇಸರವಿಲ್ಲ. ನಮ್ಮ ರೀತಿಯಲ್ಲಿಯೇ ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚಿನ ಪ್ರಮಾಣದಲ್ಲಿರುತ್ತಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಟಿಕೆಟ್‌ ಸಿಗಲಿದೆ ಎಂಬ ವಿಶ್ವಾಸವಿತ್ತು ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಹೇಳಿದ್ದಾರೆ. …

ಮೈಸೂರು: ನಾನು, ಎಚ್‌.ಸಿ ಮಹದೇವಪ್ಪ ಸೇರಿದಂತೆ ನಾವೆಲ್ಲರೂ ಮೊದಲಿನಿಂದಲೂ ಆತ್ಮೀಯರಾಗಿಯೇ ಇದ್ದೇವೆ. ಚುನಾವಣೆಯಲ್ಲಿ ಮಾತ್ರ ಬೇರೆ-ಬೇರೆ. ಯಾರಿಗೂ ಯಾರ ಮೇಲೂ ವೈರತ್ವವಿಲ್ಲ ಎಂದು ಚಾಮರಾಜನಗರ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಹೇಳಿದರು. ನಗರದಲ್ಲಿಂದು  ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಈ ಹಿಂದೆ …

ಮೈಸೂರು: 50 ವರ್ಷಗಳ ಹಿಂದೆ ಚುನಾವಣಾ ರಾಜಕೀಯ ಪ್ರವೇಶಿಸಿದ ಪ್ರಸಾದ್‌ ಅವರು ಪ್ರಬುದ್ದ ರಾಜಕಾರಿಣಿಯಾಗಿ ಸಾರ್ವಜನಿಕರನ್ನು ಆಯಸ್ಕಾಂತದಂತೆ ಸೆಳೆದಿದ್ದರು ಎಂದು ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ಶ್ಲಾಘಿಸಿದರು. ನಗರದ ಕೆಎಸ್‌ಓಯು ಘಟಿಕೋತ್ಸವ ಭವನದಲ್ಲಿ ಇತ್ತೀಚೆಗೆ ನಡೆದ ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಅವರ …

ಮೈಸೂರು: ``ಕಾಂಗ್ರೆಸ್ ಮೈತ್ರಿ ಮಾಡಿಕೊಂಡರೆ ತಪ್ಪಲ್ಲ, ಬಿಜೆಪಿ ಮೈತ್ರಿ ಮಾಡಿಕೊಂಡರೆ ತಪ್ಪಾ? ಮೈತ್ರಿ ಸೋಲು ಗೆಲುವಿನ ಬಗ್ಗೆ ಜನ ತೀರ್ಮಾನಿಸುತ್ತಾರೆ'' ಎಂದು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ವಿಚಾರವಾಗಿ ಕಾಂಗ್ರೆಸ್ ಮಾಡಿರುವ ಟೀಕೆಗಳಿಗೆ ಬಿಜೆಪಿ ಸಂಸದ ವಿ ಶ್ರೀನಿವಾಸ ಪ್ರಸಾದ್  ತಿರುಗೇಟು …

Stay Connected​
error: Content is protected !!