Mysore
28
scattered clouds

Social Media

ಬುಧವಾರ, 17 ಡಿಸೆಂಬರ್ 2025
Light
Dark

v somanna

Homev somanna

ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ತುಮಕೂರು ರೈಲ್ವೆ ನಿಲ್ದಾಣಕ್ಕೆ ಡಾ.ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ನಾಮಕರಣ ಮಾಡುವಂತೆ ಮನವಿ ಮಾಡಿದ್ದಾರೆ. ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತು …

ತುಮಕೂರು: ತುಮಕೂರು ರೈಲ್ವೆ ನಿಲ್ದಾಣವನ್ನು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸಲು 88.41 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ರೈಲ್ವೆ ನಿಲ್ದಾಣವನ್ನು ಸಿದ್ಧಗಂಗಾ ಮಠದ ಮಾದರಿಯ ವಾಸ್ತುಶಿಲ್ಪದ ವಿನ್ಯಾಸದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ. ಬಹುಮಹಡಿ ಕಟ್ಟಡ, ಸುಸಜ್ಜಿತ …

ಹುಬ್ಬಳ್ಳಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಒಂದು ತಪ್ಪು ಮಾಡಲು ಹೋಗಿ 50 ತಪ್ಪು ಮಾಡಿ, ರಾಜೀನಾಮೆ ಕೊಡೋದು ಬಿಟ್ಟು ಕಾಗಕ್ಕ, ಗುಬ್ಬಕ್ಕನ ಕಥೆ ಹೇಳುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆರೋಪಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ …

ಬೆಂಗಳೂರು: ರಾಜ್ಯದಲ್ಲಿ ಸುಮಾರು 742 ಕಿ.ಮೀ. ರಷ್ಟು ವ್ಯಾಪ್ತಿಯನ್ನು ಹೊಂದಿರುವ ಕೊಂಕಣ ರೈಲ್ವೆ ಕುರಿತು ಕೇಂದ್ರ ರೈಲ್ವೆ ಖಾತೆಯ ಸಚಿವ ವಿ.ಸೋಮಣ್ಣ ಪ್ರಮುಖ ಮಾಹಿತಿ ನೀಡಿದ್ದಾರೆ. ಹೌದು ಕೊಂಕಣ ರೈಲ್ವೆ ಮುಂದಿನ ದಿನಗಳಲ್ಲಿ ಭಾರತೀಯ ರೈಲ್ವೆಯೊಂದಿಗೆ ವಿಲೀನವಾಗಲಿದೆ ಎಂಬುದನ್ನು ಹೇಳಿದ್ದಾರೆ. ಪ್ರಧಾನಿ …

ವಿಕಾಸದ ಇಂಜಿನ್ ರೈಲ್ವೆ ಇಲಾಖೆ - ವಿ.ಸೋಮಣ್ಣ ಮೈಸೂರು : ಕರ್ನಾಟಕದಲ್ಲಿ ಅತಿ ಹೆಚ್ಚು ರೈಲ್ವೆ ಸೌಲಭ್ಯಗಳನ್ನು ಹೊಂದಿರುವ ಬೆಂಗಳೂರು ನಗರದಂತೆಯೇ ಇನ್ನು ಮುಂದೆ ಮೈಸೂರು ನಗರಕ್ಕೂ ಎಲ್ಲಾ ರೀತಿಯ ರೈಲ್ವೆ ಸೌಲಭ್ಯಗಳು ದೊರಕಲಿದೆ ಎಂದು ರೈಲ್ವೆ ರಾಜ್ಯ ಸಚಿವರು ಹಾಗೂ …

ಮೈಸೂರು : ಹಿಂದಿ ಮಾತನಾಡುತ್ತಿದ್ದ ರೈಲ್ವೆ ಅಧಿಕಾರಿಗೆ ಕನ್ನಡ ಕಲಿಯುವಂತೆ ಕೇಂದ್ರ ಸಚಿವ ವಿ.ಸೋಮಣ್ಣ ಕ್ಲಾಸ್ ತಗೊಂಡಿದ್ದಾರೆ. ಇಂದು ಮೈಸೂರಿನ ಅಶೋಕಪುರಂ ರೈಲ್ವೆ ನಿಲ್ದಾಣಕ್ಕೆ ಸಚಿವ ಭೇಟಿ ನೀಡಿ ಪರಿಶೀಲನೆ ನಡೆಸಿ ರೈಲ್ವೆ ಕಾಮಗಾರಿ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ …

ಮೈಸೂರು: ವೋಟ್ ಬ್ಯಾಂಕ್ ರಾಜಕಾರಣ ಮಾಡದೇ ಮೊದಲು ಸ್ಥಳ ಪರಿಶೀಲಿಸಿ ನೊಂದವರಿಗೆ ಧೈರ್ಯ ತುಂಬಲಿ. ಗೃಹಸಚಿವರು ಬೃಹಸ್ಪತಿಗಳು, ಬುದ್ಧಿವಂತರು ಎನ್ನುವುದು ಗೊತ್ತಿದೆ. ಕ್ರಿಯಾಶೀಲರು ಎನ್ನುವುದು ಗೊತ್ತಿರುವ ಕಾರಣ ಮೊದಲು ತಪ್ಪಿತಸ್ಥರ ವಿರುದ್ಧ ಕ್ರಮಜರುಗಿಸಲಿ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ …

ನವದೆಹಲಿ: ತುಮಕೂರು ಜಿಲ್ಲೆಗೆ ರೈಲ್ವೆ 2 ಕೆಳ ಸೇತುವೆ, 1 ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಕೇಂದ್ರ ರೈಲ್ವೆ ಸಚಿವಾಲಯ ಮಂಜೂರು ಮಾಡಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿ ಮಾತನಾಡಿದ ಅವರು, ಈ ಮೂರು ಸೇತುವೆಗಳು ಒಟ್ಟು 60 …

ತುಮಕೂರು: ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರು ಸಿಎಂ ಆದರೆ ಸಂತೋಷ ಆಗುತ್ತದೆ ಎಂದಿದ್ದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರಿದರೇ ಖುಷಿ ಪಡುತ್ತೇನೆ ಎಂದು ನಾನು ಹೇಳಿಲ್ಲ ಎಂದು ಕೇಂದ್ರ ಸಚಿವ ಜಲಶಕ್ತಿ ಮತ್ತು ರೈಲ್ವೆ ಖಾತೆ ಸಚಿವ ವಿ. …

ಬೆಂಗಳೂರು: ಕೇಂದ್ರ ಸಚಿವ ವಿ.ಸೋಮಣ್ಣ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದು, ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಎಲ್ಲಾ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ ಅವರು, …

Stay Connected​
error: Content is protected !!