ಮೈಸೂರು : ಶ್ರೀನಿವಾಸ ಪ್ರಸಾದ್ ನಿಧನದಿಂದ ಹಳೆ ತಲೆಮಾರಿನ ರಾಜಕಾರಣಿಗಳ ಕೊಂಡಿ ಕಳಚಿಹೋಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಟ್ರಸ್ಟ್ ಆವರಣದಲ್ಲಿ ಏರ್ಪಡಿಸಿದ್ದ ಸ್ವಾಭಿಮಾನಿಗೆ ಸಾವಿರದ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರೀನಿವಾಸ …