Mysore
24
haze

Social Media

ಮಂಗಳವಾರ, 03 ಫೆಬ್ರವರಿ 2026
Light
Dark

V. Srinivas Prasad

HomeV. Srinivas Prasad

ಮೈಸೂರು : ಸಂಸದ ಶ್ರೀನಿವಾಸ್‌ ಪ್ರಸಾದ್‌ ನಿಧನ ಸುದ್ದಿ ಕೇಳಿ ನಮಗೆಲ್ಲಾ ಧಿಗ್ಬ್ರಮೆಯಾಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ನಗರದ ಜಯಲಕ್ಷ್ಮಿಪುರಂನಲ್ಲಿರುವ ಶ್ರೀನಿವಾಸ ಪ್ರಸಾದ್‌ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಶ್ರಿನಿವಾಸ ಪ್ರಸಾದ ಅವರು ಶೋಷಿತ ವರ್ಗದವರ …

ಮೈಸೂರು : ದಲಿತ ಮುಖಂಡರಾದ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್‌(76) ಇಂದು ವಿಧಿವಶರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 1.30ಕ್ಕೆ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಡಯಾಬಿಟಿಸ್‌ನಿಂದ ಬಳಲುತ್ತಿದ್ದ ಶ್ರೀನಿವಾಸ್‌ ಪ್ರಸಾದ್‌ …

ಮೈಸೂರು : ಶ್ರೀನಿವಾಸ ಪ್ರಸಾದ್‌ ಅವರು ಯಾವುದೇ ಕಾರಣಕ್ಕು ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿಲ್ಲ ಎಂದು ನಗರ ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷ ವಿ.ಶೈಲೇಂದ್ರ  ಹೇಳಿದರು. ನಗರ ಜಿಲ್ಲಾ ಎಸ್ ಸಿ ಮೋರ್ಚಾ ವತಿಯಿಂದ ಇಂದು ಪತ್ರಿಕಾ ಗೋಷ್ಠಿ ಕರೆಯಲಾಗಿದ್ದು ಈ …

ಮೈಸೂರು : ನಗರದಲ್ಲಿ ಇಂದು ನಡೆಯಲಿರುವ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಭಾಗಿಯಾಗಲು ಆಹ್ವಾನ ಬಂದಿದೆ ಆದರೆ ಭಾಗಿಯಾಗುವ ಬಗ್ಗೆ ತೀರ್ಮಾನ ನಮಗೆ ಬಿಟ್ಟಿದ್ದು ಎಂದು ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ತಿಳಿಸಿದ್ದಾರೆ. ನಗರದ ಜಯಲಕ್ಷ್ಮಿಪುರಂನ ತಮ್ಮ ನಿವಾಸ ಭೀಮಸಧನದಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ …

ಮೈಸೂರು : ಚಾಮರಾಜನಗರದಲ್ಲಿ ಕಾಂಗ್ರೆಸ್‌ ಪಕ್ಷದ ಗೆಲುವಿಗೆ ಉತ್ತಮ ವಾತಾವರಣ ಇದೆ ಎಂದು ಬಿಜೆಪಿ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ಹೇಳಿದ್ದಾರೆ. ನಗರದ ಜಯಲಕ್ಷ್ಮಿಪುರಂನ ತಮ್ಮ ನೀವಾಸ ಭೀಮಸಧನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ …

ಚಾಮರಾಜನಗರ : ಲೋಕಸಭಾ ಚುನಾವಣಾ ಕಾವು ಜೋರಾಗಿದ್ದು, ಚಾಮರಾಜನಗರ  ಲೋಕಸಭಾ ಕ್ಷೇತ್ರದಲ್ಲಿ ಪೋಸ್ಟರ್ ವಾರ್ಮುಂದುವರೆದಿದೆ. ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್  ಅವರನ್ನು​ ನಿಂದಿಸಿರುವ ಹಾಗೆ ಪೋಸ್ಟರ್​ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ಪೋಸ್ಟ್​ರ್​ನಲ್ಲಿ 'ಶ್ರೀನಿವಾಸ್ ಪ್ರಸಾದ್ ಅರೆ ಹುಚ್ಚ, ರಾಜಕೀಯ …

ಚಾಮರಾಜನಗರ : ಸುನಿಲ್‌ ಬೋಸ್‌ಗೆ ಹಾಲಿ ಸಂಸದ ಶ್ರೀನಿವಾಸ ಪ್ರಸಾದ್‌ ಬೆಂಬಲ ಕೊಟ್ಟು ಆಶಿರ್ವಾದ ಮಾಡಿ ಕಳಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಲೋಕಸಭಾ ಚುನಾವಣೆ ಹಿನ್ನಲೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌ ನಾಮಪತ್ರ ಸಲ್ಲಿಕೆಗು …

ಕಳೆದ ವರ್ಷದ ಏಪ್ರಿಲ್‌ 13ರಂದು ವಿ ಶ್ರೀನಿವಾಸ್‌ ಪ್ರಸಾದ್‌ ಅವರು ರಾಜಕೀಯ ನಿವೃತ್ತಿಯನ್ನು ಘೋಷಿಸುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಚಾಮರಾಜನಗರದ ಹಾಲಿ ಸಂಸದನಾಗಿರುವ ವಿ ಶ್ರೀನಿವಾಸ್‌ ಪ್ರಸಾದ್‌ ಬದಲು ಈ ಬಾರಿಯ ಲೋಕಸಭೆ ಚುನಾವಣೆಗೆ …

ಮೈಸೂರು:ಚಿತ್ರದುರ್ಗ ಮುರುಘಾ ಮಠಾಧೀಶ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ಕುರಿತು ಚಾಮರಾಜನಗರ ಸಂಸದ ವಿ ಶ್ರೀನಿವಾಸ ಪ್ರಸಾದ್ ಇಂದು ತಮ್ಮ ಪ್ರತಿಕ್ರಿಯೆ ಹೊರಹಾಕಿದ್ದಾರೆ. ''ಪೋಕ್ಸೋ ಪ್ರಕರಣಗಳ ಬಗ್ಗೆ ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ನಿರ್ದೇಶನ ನೀಡಿದೆ. ಇಲ್ಲಿ ಯಾರೂ …

  • 1
  • 2
Stay Connected​
error: Content is protected !!