ವಾರಣಾಸಿ : ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ನಡೆಯುವ ಪೂಜೆಯನ್ನು ವಿರೋಧಿಸಿ ಶುಕ್ರವಾರ ತಮ್ಮ ಅಂಗಡಿಗಳನ್ನು ಮುಚ್ಚುವಂತೆ ಜ್ಞಾನವಾಪಿ ಮಸೀದಿಯನ್ನು ನಿರ್ವಹಿಸುವ ಅಂಜುಮನ್ ಇಂಟೆಝಾಮಿಯಾ ಮಸೀದಿ ಸಮಿತಿ (ಎಐಎಂಸಿ) ಮುಸ್ಲಿಂ ಸಮುದಾಯದ ಜನರಿಗೆ ಮನವಿ ಮಾಡಿದೆ. ಮುಸ್ಲಿಂ ಸಮುದಾಯದ ಪ್ರಮುಖ ಸದಸ್ಯರು …