ಕೊಡಗು: ವ್ಯಾಕ್ಸಿನ್ ಮೊದಲ ಡೋಸ್‌ ಪಡೆದು ಆರಾಮಾಗಿ ಓಡಾಡಿಕೊಂಡಿದ್ದ 953 ಮಂದಿಗೆ ಕೊರೊನಾ!

ಮಡಿಕೇರಿ: ಕೊರೊನಾ ವ್ಯಾಕ್ಸಿನ್ ಪಡೆದು ಆರಾಮಾಗಿ ಓಡಾಡಿಕೊಂಡಿದ್ದ 953 ಮಂದಿಗೆ ಮತ್ತೆ ಕೊರೊನಾ ಸೋಂಕು ತಗುಲಿದೆ. ಮೊದಲ ಡೋಸ್ ವ್ಯಾಕ್ಸಿನ್ ಪಡೆದು ನಿರಾತಂಕವಾಗಿ ಓಡಾಡಿಕೊಂಡಿದ್ದ ಕೊಡಗಿನ 953

Read more

ಕೋವಿಡ್‌ ಲಸಿಕೆ ಪಡೆಯದ ಸೆಸ್ಕ್‌ ಅಧಿಕಾರಿಗಳು, ಸಿಬ್ಬಂದಿ ವೇತನ ಕಡಿತ

ಮೈಸೂರು: ಸರ್ಕಾರದಿಂದ ಕೋವಿಡ್‌ ಲಸಿಕೆಯನ್ನು ಉಚಿತವಾಗಿ ನೀಡುತ್ತಿದ್ದರೂ, ಲಸಿಕೆ ಹಾಕಿಸಿಕೊಳ್ಳದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತದ ಅಧಿಕಾರಿ/ನೌಕರರು ಹಾಗೂ ಹೊರಗುತ್ತಿಗೆ ಸಿಬ್ಬಂದಿ ವೇತನವನ್ನು ತಡೆಹಿಡಿಯಲಾಗುವುದು ಎಂದು

Read more

ಲಸಿಕೆ ಅವಾಂತರ: ಒಂದೇ ದಿನದಲ್ಲಿ ಮಹಿಳೆಯೊಬ್ಬರಿಗೆ 3 ಡೋಸ್‌ ಕೋವಿಡ್‌ ಲಸಿಕೆ!

ಥಾಣೆ: ಕೋವಿಡ್‌ ಲಸಿಕೆ ಪಡೆಯಲು ಜನತೆ ಹರಸಾಹಸ ಪಡುತ್ತಿರುವ ಈ ಹೊತ್ತಿನಲ್ಲಿ, ಒಂದೇ ದಿನದಲ್ಲಿ ಮಹಿಳೆಯೊಬ್ಬರಿಗೆ ಮೂರು ಡೋಸ್‌ ಕೋವಿಡ್‌ ಲಸಿಕೆಯನ್ನು ನೀಡಿರುವ ಘಟನೆ ಬೆಳೆಕಿಗೆ ಬಂದಿದೆ.

Read more

ಬ್ರಾಹ್ಮಣರಿಗಷ್ಟೇ ಲಸಿಕೆ ನೀಡಿ ಪರಿಶಿಷ್ಟರಿಗೆ ನಿರಾಕರಣೆ: ಡಿಸಿಎಂ ವಿರುದ್ಧ ಬಿ.ಕೆ.ಹರಿಪ್ರಸಾದ್‌ ಆರೋಪ

ಬೆಂಗಳೂರು: ಇಲ್ಲಿನ ಮಲ್ಲೇಶ್ವರಂನಲ್ಲಿ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥ್‌ ನಾರಾಯಣ್‌ ನೇತೃತ್ವದಲ್ಲಿ ಜಾತಿ ಆಧಾರದಲ್ಲಿ ಕೋವಿಡ್‌ ಲಸಿಕೆ ನೀಡಲಾಗುತ್ತಿದೆ ಎಂದು ಕಾಂಗ್ರೆಸ್‌ ಮುಖಂಡ ಬಿ.ಕೆ.ಹರಿಪ್ರಸಾದ್‌ ಗಂಭೀರ ಆರೋಪ ಮಾಡಿದ್ದಾರೆ.

Read more

ಅರಣ್ಯ ಇಲಾಖೆ ಸಿಬ್ಬಂದಿಗೆ ಲಸಿಕೆ: ಟಿಎಚ್‌ಒಗಳಿಗೆ ನೋಟಿಸ್!

ಮೈಸೂರು: ಸರ್ಕಾರ ಆದ್ಯತಾ ವಲಯ ಎಂದು ಪರಿಗಣಿಸಿರುವ ಅರಣ್ಯ ಇಲಾಖೆ ಸಿಬ್ಬಂದಿಗೆ ಕೊರೊನಾ ಲಸಿಕೆ ನೀಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಅಮರ್‌ನಾಥ್, ಅಲ್ಲಿನ ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ

Read more

ವಿದ್ಯಾಭ್ಯಾಸಕ್ಕೆ ಹೊರ ದೇಶಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಲಸಿಕೆ ನೀಡಿ: ಎಚ್‌ಡಿಕೆ ಒತ್ತಾಯ

ಬೆಂಗಳೂರು: ಹೊರ ದೇಶಗಳಿಗೆ ವಿದ್ಯಾಭ್ಯಾಸಕ್ಕೆ ತೆರಳಲಿರುವ ವಿದ್ಯಾರ್ಥಿಗಳಿಗೆ ಆದ್ಯತೆ ಮೇರೆಗೆ ರಾಜ್ಯದಲ್ಲಿ ಲಸಿಕೆ ನೀಡಲು ಕ್ರಮವಹಿಸಬೇಕು ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮುಂದಿನ

Read more

ಕೋವಿಡ್‌ ಕರ್ತವ್ಯದಲ್ಲಿರುವ ಶಿಕ್ಷಕರಿಗೂ ಲಸಿಕೆ ನೀಡಿ: ಶಿಕ್ಷಣ ಸಚಿವರಿಗೆ ಮನವಿ

ಬೆಂಗಳೂರು: ಕೋವಿಡ್-‌19 ಕರ್ತವ್ಯದಲ್ಲಿರುವ ಶಿಕ್ಷಕರಿಗೂ ಪ್ರಥಮ ಆದ್ಯತೆಯಲ್ಲಿ ಕೋವಿಡ್‌ ಲಸಿಕೆಯನ್ನು ನೀಡುವಂತೆ ಆದೇಶ ಹೊರಡಿಸಬೇಕು ಎಂದು ಶಿಕ್ಷಣ ಸಚಿವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ

Read more

ಹೊರದೇಶಕ್ಕೆ ಲಸಿಕೆ ರಫ್ತು… ಮೋದಿ ವಿರುದ್ಧ ಬ್ಲಾಕ್‌ ಸ್ಟೇಟಸ್‌ ಅಭಿಯಾನ ಆರಂಭಿಸಿದ ಕಾಂಗ್ರೆಸ್‌

ಬೆಂಗಳೂರು: ಕೋವಿಡ್‌ ವಿರುದ್ಧದ ಹೋರಾಟಕ್ಕೆ ಅನಿವಾರ್ಯ ಎನ್ನಲಾದ ಲಸಿಕೆಯನ್ನು ಹೊರದೇಶಗಳಿಗೆ ರಫ್ತು ಮಾಡಿರುವ ಪ್ರಧಾನಿ ನರೇಂದ್ರ ಮೋದಿ ನಡೆಯನ್ನು ವಿರೋಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್‌ ಅಭಿಯಾನ ಆರಂಭಿಸಿದೆ.

Read more

ಕೋವಿಡ್: ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ

ಹೊಸದಿಲ್ಲಿ: ದೇಶದಲ್ಲಿ ಕೊರೊನಾ ಪರಿಸ್ಥಿತಿ ಹಾಗೂ ಕೋವಿಡ್‌ ಲಸಿಕೆ ಅಭಿಯಾನದ ಬಗ್ಗೆ ಅವಲೋಕಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶನಿವಾರ) ಬೆಳಿಗ್ಗೆ 11 ಗಂಟೆಗೆ ಉನ್ನತ

Read more

ಮೈಸೂರು: ವ್ಯಾಕ್ಸಿನ್ ಪಡೆದ ನಂತರ ಸೋಂಕು, ಗ್ರಾಪಂ ಸದಸ್ಯ ಸಾವು

ಹುಲ್ಲಹಳ್ಳಿ: ಲಸಿಕೆ ಪಡೆದ ನಂತರ ಕೆಲ ದಿನಗಳಲ್ಲಿ ಕೊರೊನಾ ಸೋಂಕು ತಗುಲಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ಹುಲ್ಲಹಳ್ಳಿಯ ಒಂದನೇ ಬ್ಲಾಕ್‌ನ ಸದಸ್ಯ

Read more
× Chat with us