ಟಿ.ನರಸೀಪುರ: ಇಂದು ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದ್ದು, ಟಿ.ನರಸೀಪುರದ ಪ್ರಸಿದ್ಧ ಶ್ರೀ ಗುಂಜಾನರಸಿಂಹಸ್ವಾಮಿ ದೇವಾಲಯದಲ್ಲಿ ಏಕಾದಶಿ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ಅದ್ಧೂರಿಯಾಗಿ ನೆರವೇರಿದವು. ಏಕಾದಶಿಯ ಪ್ರಯುಕ್ತ ದೇವಾಲಯಗಳಲ್ಲಿ ಬೆಳಿಗ್ಗೆಯೇ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು. ಇಡೀ ದೇವಾಲಯವನ್ನು ವಿವಿಧ ಬಗೆಯ …



