ಚನ್ನರಾಯಪಟ್ಟಣ: ಹಲವು ವಿಶೇಷತೆಗಳನ್ನು ಹೊಂದಿರುವ ಚನ್ನರಾಯಪಟ್ಟಣದ ಗ್ರಾಮ ದೇವತೆ ವಳಗೇರಮ್ಮ ದೇವಸ್ಥಾನಕ್ಕೆ ಇದೀಗ ಹೊಸ ರಥ ಸಮರ್ಪಣೆಯಾಗಿದ್ದು, ಜಾತ್ರಾ ಮಹೋತ್ಸವಕ್ಕೆ ಹೊಸ ಮೆರುಗು ಬಂದಂತಾಗಿದೆ. 15ನೇ ಶತಮಾನದಲ್ಲಿ ಪಾಳೇಗಾರರ ಆಡಳಿತಕ್ಕೆ ಒಳಪಟ್ಟ ಬಳಿಕ ಚನ್ನರಾಯಪಟ್ಟಣ ಎಂಬ ಹೆಸರು ಬಂತು. ಇದಕ್ಕೂ ಮುನ್ನ …