Mysore
24
scattered clouds
Light
Dark

valmiki corporation

Homevalmiki corporation

ಬೆಂಗಳೂರು: ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಆಗಿರುವುದು ನಿಜ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆ ಮೂಲಕ ತಮ್ಮ ಸರ್ಕಾರದ ಆಡಳಿತಾವಧಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಒಪ್ಪಿಕೊಂಡಿದ್ದಾರೆ. ಈ ಸಂಬಂಧ ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ 185ಕೋಟಿ ರೂ ಅವ್ಯವಹಾರ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಇಡಿ (ಜಾರಿ ನಿರ್ದೇಶನಾಲಯ) ಶುಕ್ರವಾರ (ಜುಲೈ.೧೨) ಬಂಧಿಸಿದೆ. ಪ್ರಕರಣದ ವಿಚಾರ ಸಂಬಂಧ ನಾಗೇಂದ್ರ ಮನೆಗೆ ನಾಲ್ವರು ಇಡಿ ಅಧಿಕಾರಿಗಳ ತಂಡ ಆಗಮಿಸಿತ್ತು. ವಿಚಾರಣೆ …

ಮೈಸೂರು: ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ, ಎಸ್ಐಟಿ ಮತ್ತು ಇಡಿ ಸೇರಿ ಮೂರು ಇಲಾಖೆಗಳಿಂದ ತನಿಖೆಗಳಾಗುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿಂದು ಮಾಧ್ಯಮಗಳು ಎಸ್ಐಟಿ ಖಜಾನೆ ಇಲಾಖೆಯಿಂದಲೇ 180 ಕೋಟಿ ವರ್ಗಾವಣೆ ಆಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ, ಖಜಾನೆಯಿಂದ ವರ್ಗಾವಣೆಯಾಗಲು …

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರ ಪ್ರಕರಣ, ಅಧಿಕಾರಿಗಳು ಅಧಿಕಾರ ದುರ್ಬಳಕೆ ಮಾಡಿದ್ದು ನಿಜ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳ ಆಡಿಯೋ ವೈರಲ್‌ ಆದ ಬೆನ್ನಲ್ಲೆ ಡಿ.ಕೆ ಶಿವಕುಮಾರ್‌ ಈ …

ಕೋಲಾರ : ವಾಲ್ಮೀಕಿ ಹಗರಣ ಸಂಬಂಧ ಈಗಾಗಲೇ ಒಂದು ವಿಕೆಟ್‌ ಬಿದ್ದಿದೆ. ಒಂದು ವಿಕೆಟ್‌ ಮಾತ್ರವಲ್ಲ ಇನ್ನೂ ಮೂರರಿಂದ ನಾಲ್ಕು ವಿಕೆಟ್‌ ಬೀಳಲಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಹೊಸ ಬಾಂಬ್‌ ಸಿಡಿಸಿದ್ದಾರೆ. ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. …

ಬೆಂಗಳೂರು: ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದರು. ವಾಲ್ಮೀಕಿ ನಿಗಮದ …