Mysore
25
broken clouds
Light
Dark

valmiki corporation case

Homevalmiki corporation case

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಾಂತರ ರೂಪಾಯಿ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ ಜೈಲುಪಾಲಾಗಿದ್ದಾರೆ. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ವಾದ ವಿವಾದ ಆಲಿಸಿದ ನ್ಯಾಯಾಲಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ …

ಬಳ್ಳಾರಿ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಒಂಟಿಯಾಗಿದ್ದಾರೆ. ಸಿಎಂ ಪಕ್ಕದಲ್ಲಿ ಕೂರಲು ಮಂತ್ರಿಗಳು ಹಿಂಜರಿಯುತ್ತಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಬಳ್ಳಾರಿಯ ಸಂಡೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಏನಾದರೂ ಮಾತನಾಡಿದರೆ, ಅದನ್ನು ಬೆಂಬಲಿಸಲು ಯಾರೂ ಕೂಡ ಮುಂದೆ …

ಬೆಂಗಳೂರು: ಬಹುಕೋಟಿ ಹಗರಣ ಮಾಡಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಬಗೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 15 ತಿಂಗಳುಗಳಾಗಿದೆ. ಆದರೆ ರಾಜ್ಯದಲ್ಲಿ …

ಬಳ್ಳಾರಿ: ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣ ಲೂಟಿ ಮಾಡಿದ ಸಿಎಂ ಸಿದ್ದರಾಮಯ್ಯರ ಪಾಪದ ಕೊಡ ತುಂಬಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬಳ್ಳಾರಿಯಲ್ಲಿ ನಡೆದ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಿಟ್ಟ …

ಬೆಂಗಳೂರು: ವಿಧಾನಸಭೆ ಕಲಾಪದ 2ನೇ ದಿನವಾದ ಇಂದು ಸಹ ವಾಲ್ಮೀಕಿ ನಿಗಮದ ಹಗರಣ ಸದ್ದು ಮಾಡಿದೆ. ಈ ಬಗ್ಗೆ ಕಲಾಪದಲ್ಲಿ ಚರ್ಚೆ ನಡೆಸಿದ ವಿಪಕ್ಷ ನಾಯಕ ಆರ್.ಅಶೋಕ್‌ ಅವರು, ವಾಲ್ಮೀಕಿ ಪ್ರಕರಣದಲ್ಲಿ ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು …

ಕೊಡಗು: ಮೈಸೂರು ರಾಜಮನೆತನದ ಕಾಲದಲ್ಲಿ ರಚನೆಯಾಗಿದ್ದ ಸಂಸ್ಥೆ ಬಡವರಿಗೆ ನಿವೇಶನ ಕೊಡುತ್ತಿತ್ತು. ಆದರೆ ಇಂದು ಅದೇ ಮೂಡಾ ಶ್ರೀಮಂತರಿಗೆ ನಿವೇಶನ ಕೊಡುವ ಸಂಸ್ಥೆಯಾಗಿ ಪರಿವರ್ತನೆಯಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕೊಡಗಿನಲ್ಲಿ …

ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಪಿಎ ಹರೀಶ್‌ನನ್ನು ಬಂಧಿಸಿದೆ. ಈ ಹಗರಣ ಸಂಬಂಧ ಇಂದು(ಜು.10) ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್‌ ಹಾಗೂ ಮಾಜಿ ಸಚಿವ ಬಿ.ನಾಗೇಂದ್ರ ಅವರ …

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್‌ ಅತ್ಮಹತ್ಯೆ ಹಾಗೂ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯಹಾರಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ತನಿಖಾ ದಳದ(ಎಸ್‌ಐಟಿ) ತಂಡ ರಚಿಸಿದೆ. ಸಿಐಡಿ ಆರ್ಥಿಕ ಅಪರಾಧ ವಿಭಾಗದ ಎಡಿಜಿಪಿ ಮನೀಶ್‌ ಖರ್ಬೀಕರ್‌ ನೇತೃತ್ವದಲ್ಲಿ ನಾಲ್ವರು …