ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಸಭಾಂಗಣ ಕ್ರಾಫರ್ಡ್ ಭವನದಲ್ಲಿ ಇಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಣೆ ಮಾಡಲಾಯಿತು. ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅವರು, ವಾಲ್ಮೀಕಿ ರಾಮಾಯಣ ಕೃತಿಯು ಅಂದಿನ ಕಾಲದಲ್ಲೇ ವೈಜ್ಞಾನಿಕ ಪ್ರಬುದ್ಧತೆ ಸಾಧಿಸಿದೆ. …


