Mysore
21
overcast clouds
Light
Dark

valmiki nigama

Homevalmiki nigama

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಕುರಿತು ಚರ್ಚೆಗೆ ವಿಧಾನಸಭೆಯಲ್ಲಿ ೧೨ ಪುಟಗಳ ಲಿಖಿತ ಉತ್ತರವನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದು, ಬಿಜೆಪಿ ಅವಧಿಯಲ್ಲಿ ಹಲವು ಹಗರಣ ನಡೆದಿದ್ದು, ತನಿಖೆ ಮಾಡಿಸಿ ಜೈಲಿಗೆ ಕಳುಹಿಸದೇ ಬಿಡವುದಿಲ್ಲ ಎಂದು ಹೇಳಿದರು. ವಿಧಾನಸಭೆಯಲ್ಲಿ ವಾಲ್ಮೀಕಿ …

ಬೆಂಗಳೂರು : ಮುಂಗಾರು ಅಧಿವೇಶನದ ೨ನೇ ದಿನವಾದ ಇಂದು ಸಹ ಸದನದಲ್ಲಿ ವಾಲ್ಮೀಕಿ ನಿಗಮದ ಹಗರಣ ಸಾಕಷ್ಟು ಸದ್ದು ಮಾಡಿದೆ. ಅಲ್ಲದೆ ಸರ್ಕಾರ ಹಾಗೂ ವಿಪಕ್ಷ ನಾಯಕರ ನಡುವೆ ಜಟಾಪಟಿ ತಾರಕಕ್ಕೇರಿತು. ಬಿಜೆಪಿಯ ಮಾಜಿ ಡಿಸಿಎಂ ಅಶ್ವಥ್‌ ನಾರಾಯಣ್‌ ಮಾತನಾಡಿ, ಸದನದಲ್ಲಿ …

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಾಂತರ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ನಾಗೇಂದ್ರ ಅವರನ್ನು ಹೆಚ್ಚಿನ ವಿಚಾರಣೆಗೆ ೬ ದಿನಗಳ ಕಾಲ ಇಡಿ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶ ಮಾಡಿದೆ. ಹೆಚ್ಚಿನ ವಿಚಾರಣೆ ಜಾಗೂ …

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಹಾಗೂ ವಾಲ್ಮೀಕಿ ಹಗರಣಗಳಿಂದಾಗಿ ನಮ್ಮ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗುತ್ತಿರುವುದಂತು ಸುಳ್ಳಲ್ಲ. ಇದನ್ನೆ ಬಂಡವಾಳ ಮಾಡಿಕೊಂಡಿರುವ ಮೈತ್ರಿ ಪಕ್ಷಗಳು ಅಂದರೆ ಜೆಡಿಎಸ್‌ ಬಿಜೆಪಿ ರಾಜ್ಯ ಸರ್ಕಾರವನ್ನು ಕಟ್ಟಿಹಾಕೋದಿಕ್ಕೆ ಸಜ್ಜಾಗುತ್ತಿವೆ. ಅದರಲ್ಲೂ ಸೋಮವಾರದಿಂದ ಆರಂಭವಾಗಲಿರುವ …

ಮೈಸೂರು: ರಾಜ್ಯ ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಖಂಡಿಸಿ ಶುಕ್ರವಾರ(ಜೂ.28) ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿ ನಗರ ಘಟಕದ ಅಧ್ಯಕ್ಷ ಎಲ್.ನಾಗೇಂದ್ರ ಮತ್ತು ಜಿಲ್ಲಾಧ್ಯಕ್ಷ ಮಹಾದೇವಸ್ವಾಮಿ ನೇತೃತ್ವದಲ್ಲಿ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಜಮಾಯಿಸಿದ ನೂರಾರು …