Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

valmiki Scam

Homevalmiki Scam

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಚುರುಕುಗೊಳಿಸಿದ್ದು, ಈ ಸಂಬಂಧ ಪ್ರಕರಣದ ಮೂವರು ಆರೋಪಿಗಳಿಗೆ ಸಿಬಿಐ ಅಧಿಕಾರಿಗಳು ನೋಟಿಸ್‌ ನೀಡಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಚಂದ್ರಮೋಹನ್‌ ಮತ್ತು ಕುಟುಂಬಸ್ಥರಿಗೆ ಸಿಬಿಐ ನೋಟಿಸ್‌ ನೀಡಿದೆ. ಈ ಹಿಂದೆ …

ಮೈಸೂರು: ರಾಜ್ಯದಲ್ಲಿನ ಭ್ರಷ್ಟ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೊಗೆಯಲು ಬಿಜೆಪಿ-ಜೆಡಿಎಸ್‌ ನೇತೃತ್ವದ ಮೈತ್ರಿ ಸರ್ಕಾರ ಸಜ್ಜಾಗಿದ್ದು, ಕಾಂಗ್ರೆಸ್‌ನ್ನು ರಾಜ್ಯದಿಂದ ಕಿತ್ತೊಗೆಯುವ ವರೆಗೂ ಮೈತ್ರಿ ಸರ್ಕಾರದ ಹೋರಾಟ ಮುಂದುವರೆಯಲಿದೆ ಎಂದು ಜೆಡಿಎಸ್‌ ಯುವಘಟಕ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. ಕಡೆಯ ಆಷಾಡ ಶುಕ್ರವಾರ ದಿನ …

ಹಾಸನ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದನದಲ್ಲಿ ಉತ್ತರ ನೀಡಲು ಆಗದೇ ಸಿಎಂ ಸಿದ್ದರಾಮಯ್ಯ ಮಂತ್ರಿಗಳ ಮೂಲಕ ಸಮಜಾಯಿಸಿ ನೀಡಿದ್ದಾರೆ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಪಲು …

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕಾಂಗ್ರೆಸ್‌ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳರನ್ನ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳ ಹೇಳಿಕೆಯನ್ನ ಆಧರಿಸಿ ನಗರದ …

ಬೆಂಗಳೂರು : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ೧೮೭ ಕೋಟಿ ಹಗರಣದ ಪ್ರಕರಣದಲ್ಲಿ ಸಿಲುಕಿರುವ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್‌ ಇಂದು ವಿಧಾನಸೌಧದಲ್ಲಿ ಪ್ರತ್ಯಕ್ಷವಾಗಿದ್ದಾರೆ. ವಿಧಾನಸೌಧದಲ್ಲಿ ದದ್ದಲ್‌ ಕಾಣಿಸಿದ ಬೆನ್ನಲ್ಲೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ʻನನಗೆ SIT ನೋಟಿಸ್‌ ನೀಡಿಲ್ಲ. …

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಾಂತರ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ನಾಗೇಂದ್ರ ಅವರನ್ನು ಹೆಚ್ಚಿನ ವಿಚಾರಣೆಗೆ ೬ ದಿನಗಳ ಕಾಲ ಇಡಿ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶ ಮಾಡಿದೆ. ಹೆಚ್ಚಿನ ವಿಚಾರಣೆ ಜಾಗೂ …

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬುಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವನಗೌಡ ದದ್ದಲ್‌ ಹಾಗೂ ಮಾಜಿ ಸಚಿವ. ಬಿ ನಾಗೇಂದ್ರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಬುಧವಾರ(ಜು.10) ಬೆಳ್ಳಂಬೆಳಿಗ್ಗೆ ಏಕ ಕಾಲದಲ್ಲಿ ದಾಳಿ ನಡೆಸಿದ್ದಾರೆ. …

Stay Connected​