ಪ್ರಶಾಂತ್ ಎಸ್ ಸಾಂಸ್ಕೃತಿಕ ನಗರಿ ಮೈಸೂರು ಹಲವು ಪ್ರತಿಭೆಗಳ ತವರು. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಅನುಷ್ಠಾನಗೊಳ್ಳುವುದಕ್ಕೂ ಮೊದಲು ವಿವಿಧ ಕ್ಷೇತ್ರಗಳ ಪ್ರತಿಭೆಗಳನ್ನು ರಾಜಾಶ್ರಯ ನೀಡಿ ಪ್ರೋತ್ಸಾಹಿಸಿದ ಕೀರ್ತಿ ಮೈಸೂರು ಸಂಸ್ಥಾನವನ್ನಾಳಿದ ಮಹಾರಾಜರುಗಳಿಗೆ ಸಲ್ಲಬೇಕು. ಈಗ ರಾಜಪ್ರಭುತ್ವ ಇಲ್ಲದಿದ್ದರೂ ಹಿಂದಿನ ಪರಂಪರೆಯನ್ನು ಮುಂದುವರಿಸಿಕೊಂಡು …