ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ ಮಹತ್ವದ ಆದೇಶ ಹೊರಬಂದಿದೆ. ನ್ಯಾಯಾಲಯವು ಮೂಲ ತೀರ್ಪನ್ನು ಪರಿಶೀಲಿಸಿದ ಬಳಿಕ ಎಕ್ಸ್‌ಕ್ಯೂಷನ್ ಅರ್ಜಿಯಲ್ಲಿ ಕೇಳಿರುವ ಪರಿಹಾರವು ತೀರ್ಪಿನೊಂದಿಗೆ ಹೊಂದಿಕೆಯಾಗುವುದಿಲ್ಲ. ಆದ್ದರಿಂದ …

